ಹಾವೇರಿ | ಟನ್ ಕಬ್ಬಿಗೆ ₹3,225 ದರ ನಿಗದಿ: ಸಚಿವ ರುದ್ರಪ್ಪ ಲಮಾಣಿ

Date:

ಪ್ರತಿ ಟನ್ ಕಬ್ಬಿಗೆ ₹3,225 ದರ ನೀಡಲು ಸಕ್ಕರೆ ಕಾರ್ಖಾನೆ ಮಾಲೀಕರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.

- Advertisement -

ಹಾವೇರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ರೈತರು ಟನ್ ಕಬ್ಬಿಗೆ ₹3,500 ನೀಡುವಂತೆ ಬೇಡಿಕೆ ಇಟ್ಟಿದ್ದರು. ಆದರೆ, ಕಾರ್ಖಾನೆ ಮಾಲೀಕರು ರೈತರ ಬೇಡಿಕೆಯನ್ನು ಒಪ್ಪಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಮುಖ್ಯಮಂತ್ರಿ ಅವರೊಂದಿಗೆ ನಡೆದ ಸಭೆಯಲ್ಲೂ ಕಾರ್ಖಾನೆ ಮಾಲೀಕರು ತಮ್ಮ ಸಮಸ್ಯೆಗಳನ್ನು & ಆರ್ಥಿಕ ಸಂಕಷ್ಟಗಳನ್ನು ವಿವರಿಸಿದ್ದರು. ಕೃಷ್ಣಾ ನದಿ ಭಾಗದಲ್ಲಿ ಕಬ್ಬಿನ ಇಳುವರಿ ಹೆಚ್ಚಾಗಿದ್ದು, ಹಾವೇರಿ ಭಾಗದಲ್ಲಿ ಇಳುವರಿ ಕಡಿಮೆ ಇದೆ. ಈ ವ್ಯತ್ಯಾಸವನ್ನು ಪರಿಗಣಿಸಿ ಸರಾಸರಿ ಇಳುವರಿ ಆಧಾರದ ಮೇಲೆ ದರ ನಿಗದಿಪಡಿಸಲು ಪ್ರಯತ್ನಿಸಲಾಗಿದೆ” ಎಂದು ಸಚಿವರು ಹೇಳಿದರು..

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

“ಕೊನೆಗೂ ಟನ್ಗೆ ₹3,225 ನೀಡಲು ಕಾರ್ಖಾನೆ ಮಾಲೀಕರು ಒಪ್ಪಿಗೆ ಸೂಚಿಸಿದ್ದು, ಈ ದರದಿಂದ ಮಾಲೀಕರಿಗೂ ಸಮಾಧಾನವಾಗಿದೆ” ಎಂದು ಭಾವಿಸಿದ್ದೇನೆ. “ಕಬ್ಬಿನ ಗುಣಮಟ್ಟ ಪರೀಕ್ಷೆಗೆ ಪ್ರತ್ಯೇಕ ಲ್ಯಾಬ್ ಕಬ್ಬಿನ ಗುಣಮಟ್ಟ ಪರೀಕ್ಷೆಯಲ್ಲಿ ಪಾರದರ್ಶಕತೆ ತರಲು ಹಾವೇರಿ ಜಿಲ್ಲೆಯಲ್ಲಿ ಪ್ರತ್ಯೇಕ ಪ್ರಯೋಗಾಲಯ (ಲ್ಯಾಬ್) ಸ್ಥಾಪಿಸುವ ಕುರಿತು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಲ್ಯಾಬ್ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು” ಎಂದು ರುದ್ರಪ್ಪ ಲಮಾಣಿ ಹೇಳಿದರು.

“ಈ ದರವೂ ಅಕ್ಕ ಪಕ್ಕದ ಜಿಲ್ಲೆಯ ಕಾರ್ಖಾನೆ ಮಾಲೀಕರಿಗೆ ಅನ್ವಯವಾಗುತ್ತದೆ ಇಲ್ವೋ ಗೊತ್ತಿಲ್ಲ. ಅಲ್ಲಿನ ಸುತ್ತಮುತ್ತಲಿನ ಕಾರ್ಖಾನೆಗಳಿಗೆ ಕಬ್ಬು ಪೂರೈಸುವ ರೈತರು ಯಾವುದೇ ಹೆಚ್ಚುವರಿ ಬೇಡಿಕೆಗಳನ್ನು ಮುಂದಿಟ್ಟಿಲ್ಲ. ರೈತರ ಮತ್ತು ಕಾರ್ಖಾನೆ ಮಾಲೀಕರ ಹಿತವನ್ನು ಗಮನದಲ್ಲಿಟ್ಟುಕೊಂಡು ದರ ನಿಗದಿ ಪ್ರಕ್ರಿಯೆ ನಡೆಸಲಾಗಿದೆ” ಎಂದು ಸಚಿವರು ರುದ್ರಪ್ಪ ಲಮಾಣಿ ಹೇಳಿದರು.

ಈ ವೇಳೆ ಹಾವೇರಿ ಎಸ್ಪಿ ಯಶೋಧರ ವಂಡಗೊಡಿ ಮತ್ತು ಹಾವೇರಿ ಡಿಸಿ ವಿಜಯಮಹಾಂತೇಶ ದಾನಮ್ಮನರ್ ಉಪಸ್ಥಿತ ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ರಸ್ತೆ ಅಪಘಾತ ನಿಯಂತ್ರಣಕ್ಕೆ ಎ.ಐ ತಂತ್ರಜ್ಞಾನ: ತುರ್ತು ಚಿಕಿತ್ಸೆಗೆ 2,50 ಲಕ್ಷ ರೂ. ನೆರವು; ಸಿ.ಎಸ್ ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳು ಮತ್ತು ಅವುಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು...

ಉಡುಪಿ | ಆನೆಗುಡ್ಡೆ ಗೋಪುರದ ಬಳಿ ಪ್ರವಾಸಿ ಬಸ್–ಟ್ಯಾಂಕರ್ ಢಿಕ್ಕಿ: ಹಲವರಿಗೆ ಗಾಯ

ಉಡುಪಿಯಿಂದ ಕುಂದಾಪುರದತ್ತ ಸಾಗುತ್ತಿದ್ದ ಪ್ರವಾಸಿ ಬಸ್ಸೊಂದು ಟ್ಯಾಂಕರ್‌ಗೆ ಢಿಕ್ಕಿ ಹೊಡೆದು ರಸ್ತೆ...

ಗದಗ | ಯುವ ಜನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಜಿಲ್ಲೆ, ರಾಜ್ಯಕ್ಕೆ ಕೀರ್ತಿ ತರಬೇಕು: ಶಾಸಕ ಎಸ್.ವಿ. ಸಂಕನೂರು

"ಯುವಜನರು ಕೇವಲ ಶೈಕ್ಷಣಿಕ ಸಾಧನೆಗೆ ಸೀಮಿತವಾಗದೆ, ಕಲೆ, ಸಾಹಿತ್ಯ, ಸಂಗೀತ, ನೃತ್ಯ...