ಹಾವೇರಿ | ಸೊನಮ್ ವಾಂಗ್ಚುಕ್ ಬೆಂಬಲಿಸಿ ಇಂದು ಪ್ರತಿಭಟನೆ

Date:

“ಸೊನಮ್ ವಾಂಗ್ಚುಕ್ ಮತ್ತು ವಿದ್ಯಾರ್ಥಿಗಳು ನಡೆಸಿರುವ ಉಪವಾಸ ಸತ್ಯಾಗ್ರಹ ಬೆಂಬಲಿಸಿ ಹಾಗೂ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡಿಸಿ ಇಂದು ಬೆಳಿಗ್ಗೆ 10:30ಕ್ಕೆ ಹಾವೇರಿ ಪಟ್ಟಣದ ತಹಶೀಲ್ದಾರ ಕಛೇರಿ ಎದುರು ಪ್ರಗತಿಪರ ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ಪ್ರತಿಭಟನೆ ನಡೆಯಲಿದೆ.

- Advertisement -

“ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ,  ಪರೀಕ್ಷಾ ನಿರ್ವಹಣೆ ವೈಫಲ್ಯ, ಅಕ್ರಮ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಆಗ್ರಹಿಸಿ ನವದೆಹಲಿಯಲ್ಲಿ ಪರಿಸರ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಸೊನಮ್ ವಾಂಗ್ಚುಕ್ ಕಳೆದ ಹದಿನೇಳು ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರೂ ಕೇಂದ್ರ  ಸರ್ಕಾರ ಅವರ ಜೊತೆಗೆ ಮಾತುಕತೆ ನಡೆಸದೆ ನಿರ್ಲಕ್ಷ್ಯಿಸುತ್ತ ಅಪ್ರಜಾಸತ್ತಾತ್ಮಕ ವರ್ತಿಸುತ್ತಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಇದನ್ನು ವಿರೋಧಿಸಿ ಈ ಧರಣಿ ಸತ್ಯಾಗ್ರಹದಲ್ಲಿ ಎಲ್ಲ ಪ್ರಗತಿಪರ ಸಮಾನ ಮನಸ್ಕ ಸಂಘಟನೆಗಳು, ಹೋರಾಟದ ಗೆಳೆಯರು, ಸಮಾನತೆ ಮತ್ತು ಪ್ರಜಾಪ್ರಭುತ್ವದ ಪ್ರೇಮಿಗಳು ಪಾಲ್ಗೊಳ್ಳಬೇಕು “ಎಂದು ಆಯೋಜಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಕೋಮು ಸಂಘರ್ಷ; 14 ಜನರ ಬಂಧನ

ಕಾರಟಗಿ ತಾಲ್ಲೂಕಿನ ಹಾಲಸಮುದ್ರ ಗ್ರಾಮದಲ್ಲಿ ಗೌರಿ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ ಸಂದರ್ಭದಲ್ಲಿ,...

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆಂಧ್ರಪ್ರದೇಶ ರಾಜ್ಯಪಾಲರಿಗೆ ಮನವಿ

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ...

ಯಾದಗಿರಿ | ಬಂಡೋಳ್ಳಿಯಲ್ಲಿ ವಾಲ್ಮೀಕಿ ಶಾಖಾ ಮಠಕ್ಕೆ ಅಡಿಗಲ್ಲು; ಶಿಕ್ಷಣಕ್ಕೆ ₹25 ಕೋಟಿ ಅನುದಾನ

ಸುರಪುರ ಸಂವಿಧಾನ ಒದಗಿಸಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ ಹಾಗೂ ಸರ್ಕಾರದ ವಿವಿಧ...