ಹಾವೇರಿ | ನಾಳೆ ಎಸ್ಎಫ್ಐ 9ನೇ ಜಿಲ್ಲಾ ಸಮ್ಮೇಳನ

Date:

ಸರ್ವರಿಗೂ ಸಮಾನ ಗುಣಮಟ್ಟದ ಶಿಕ್ಷಣಕ್ಕಾಗಿ, ಪ್ರಜಾಪ್ರಭುತ್ವ ರಕ್ಷಣೆಗಾಗಿ, ಜಿಲ್ಲೆಯ ಸೌಹಾರ್ದತೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ವಿದ್ಯಾರ್ಥಿಗಳ 9ನೇ ಜಿಲ್ಲಾ ಸಮ್ಮೇಳನ ನಾಳೆ (ಆಗಷ್ಟ್ 25) ಮಂಗಳವಾರ ದಂದು ರಾಜ್ಯ ಸರಕಾರಿ ನೌಕರ ಸಂಘದ ಸಭಾ ಭವನದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ.

- Advertisement -

ಸಮ್ಮೇಳನ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ವಕೀಲರ ಪರಿಷತ್ (ಕೆಎಸ್ಬಿಸಿ) ಸದಸ್ಯರು ಬಸವರಾಜ ವಿ. ಕೋರಿಮಠ ಉದ್ಘಾಟಿಸಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಎಸ್ಎಫ್ಐ ರಾಜ್ಯ ಅಧ್ಯಕ್ಷರು ಶಿವಪ್ಪ ಅಬ್ಲಿಕಲ್, ಡಾ. ವಿ.ಕೃ. ಗೋಕಾಕ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷರು, ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ, ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಸದಸ್ಯರಾದ ಪರಿಮಳ ಜೈನ, ವಕೀಲರು ನಾರಾಯಣ ಕಾಳೆ, ಎಸ್ಎಫ್ಐ ಮಾಜಿ ಜಿಲ್ಲಾಧ್ಯಕ್ಷೆ ರೇಣುಕಾ ಕಹಾರ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಅಧ್ಯಕ್ಷತೆಯನ್ನು ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ವಹಿಸಿಕೊಳ್ಳಲಿದ್ದಾರೆ‌. ಪ್ರಾಸ್ತಾವಿಕವಾಗಿ ಅರುಣ್ ಕುಮಾರ್ ನಗವತ ಮಾತನಾಡಲಿದ್ದಾರೆ‌. ಎಸ್ಎಫ್ಐ ಚೈತ್ರಾ ಕೊರವರ,  ಶೋಭಾ ದೇವರಮನೆ ಸೇರಿದಂತೆ ವಿವಿಧ ತಾಲ್ಲೂಕಿನ ಪ್ರತಿನಿಧಿಗಳು ಪಾಲ್ಗೊಳ್ಳುವರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...