ಹಾವೇರಿ | ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆ

Date:

ಶಾಲಾ ಶಿಕ್ಷಣ ಇಲಾಖೆಯ ಕರ್ನಾಟಕ ರಾಜ್ಯ ಮಟ್ಟದ 14/17 ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಮಲ್ಲಕಂಬ ಸ್ಪರ್ಧೆ ಅ.15 ಹಾಗೂ 16 ರಂದು ಶಿಗ್ಗಾಂವನ ನಾರಾಯಣಪುರ ಕೆಪಿಎಸ್‌ ನಲ್ಲಿ ಆಯೋಜಿಸಲಾಗಿದೆ.

- Advertisement -

ರಾಜ್ಯದ ಸುಮಾರು 16 ವಿವಿಧ ಜಿಲ್ಲೆಗಳಿಂದ ಸ್ಪರ್ಧಾಳುಗಳು ಆಗಮಿಸಲಿದ್ದು, ಕರ್ನಾಟಕ ರಾಜ್ಯ ಮಲ್ಲಕಂಬ ಸಂಸ್ಥೆಯ ನಿರ್ಣಾಯಕರು ಸ್ಪರ್ಧೆ ನಡೆಸಿಕೊಡಲಿದ್ದಾರೆ. ಸ್ಪರ್ಧೆಯ ಉದ್ಘಾಟನೆ ಅ.15 ರಂದು ಸಂಜೆ 5 ಗಂಟೆಗೆ ಜರುಗಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

ಉಡುಪಿ | ಹಾರ್ದಳ್ಳಿ ಮಂಡಳ್ಳಿಯಲ್ಲಿ ಪ್ರಜಾಸೇವೆ ಆಂದೋಲನ: 103ಕ್ಕೂ ಅಧಿಕ ಅರ್ಜಿ ಸ್ವೀಕಾರ

ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಾಲೂಕು ಆಡಳಿತ ಕುಂದಾಪುರ ಹಾಗೂ...

ಕೊಪ್ಪಳ | ಕೋಮು ಸಂಘರ್ಷ; 14 ಜನರ ಬಂಧನ

ಕಾರಟಗಿ ತಾಲ್ಲೂಕಿನ ಹಾಲಸಮುದ್ರ ಗ್ರಾಮದಲ್ಲಿ ಗೌರಿ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ ಸಂದರ್ಭದಲ್ಲಿ,...