ಹಾವೇರಿ | ಇಂದು‌ ಎಸ್ಐಆರ್ ವಿರುದ್ಧ ಪ್ರತಿಭಟನೆ: ಸಂಜೀವಕುಮಾರ ನೀರಲಗಿ

Date:

“ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ, ಅರ್ಹ ಮತದಾರರಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ. ಇದರ ವಿರುದ್ಧ ಹೋರಾಟ ಆರಂಭಿಸಲಾಗಿದೆ. ಹಾವೇರಿಯಲ್ಲಿ ಇಂದು ನ. 5ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ” ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಹೇಳಿದರು.

- Advertisement -

ಹಾವೇರಿ ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಾವೇರಿ ಜಿಲ್ಲಾಧಿಕಾರಿ ಕಚೇರಿಯ ಪ್ರವೇಶ ದ್ವಾರದಲ್ಲಿ ನ.5, ಬೆಳಿಗ್ಗೆ 10.30 ಗಂಟೆಗೆ ಪ್ರತಿಭಟನೆ ಆರಂಭವಾಗಲಿದೆ. ಕಾಂಗ್ರೆಸ್‌ ಹಾಗೂ ಇಂಡಿಯಾ ಒಕ್ಕೂಟದ ಪಕ್ಷಗಳಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ಕೆಪಿಸಿಸಿ ಜಿಲ್ಲಾ ವೀಕ್ಷಕರಾದ ಪುಷ್ಪಾ ನಾಯಕ, ಟಿ.ಎಂ. ಶಾಹೀದ್, ಮುಖಂಡರಾದ ಪ್ರಭುಗೌಡ ಬಿಷ್ಟನಗೌಡ್ರ, ಕೋಟ್ರೇಶಪ್ಪ ಬಸೇಗಣ್ಣಿ, ಗುಡ್ಡನಗೌಡ ಅಂದಾನಿಗೌಡ್ರ, ಎಂ.ಎಂ. ಮೈದೂರ ಪತ್ರಿಕಾಗೋಷ್ಠಿಯಲ್ಲಿದ್ದರು.

WhatsApp Image 2024 10 05 at 15.43.57 586b60ff min e1728123396595
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅಂಕಿತಾ ಭಂಡಾರಿ ಹತ್ಯೆ ಪ್ರಕರಣ: ನ್ಯಾಯಕ್ಕಾಗಿ ಮಹಿಳಾ ಸಂಘಟನೆಗಳ ಪ್ರತಿಭಟನೆ

ಉತ್ತರಾಖಂಡದ ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ ನ್ಯಾಯ, ಪಾರದರ್ಶಕ ತನಿಖೆ ಹಾಗೂ...

ಉಡುಪಿ | ಕುಮ್ಕಿ, ಗೇರು ಲೀಸ್ ಭೂಮಿಗೆ ಹಕ್ಕುಪತ್ರ ನೀಡಿ; ಕಾಡುಪ್ರಾಣಿಗಳ ಹಾವಳಿ ನಿಯಂತ್ರಿಸಿ

ಪಶ್ಚಿಮ ಘಟ್ಟ ಹಾಗೂ ಕರಾವಳಿ ಭಾಗದ ಪರಿಸರ ಸಂರಕ್ಷಣೆ ಅತ್ಯಂತ ಅಗತ್ಯ....

ಕೋಲಾರ | ಕಾಂಗ್ರೆಸ್ಸಿಗರನ್ನು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವ ಹೇಳಿಕೆ: ನಗರ ಪೊಲೀಸ್ ಠಾಣೆಯಲ್ಲಿ 3 ದೂರು ಸಲ್ಲಿಕೆ

ಕಾಂಗ್ರೆಸ್ಸಿಗರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯಬೇಕು ಎಂಬ ಹೇಳಿಕೆ...

ಹಾಲಿನ ದರ ಏರಿಕೆ ಖಂಡಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಬೃಹತ್ ಪ್ರತಿಭಟನೆ

ಹಾಲಿನ ದರ ಏರಿಕೆಯಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ...