ಹಾವೇರಿ ವಿವಿ ಘಟಿಕೋತ್ಸವ: ಮೂವರಿಗೆ ಗೌರವ ಡಾಕ್ಟರೇಟ್

Date:

ಹಾವೇರಿ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಇದೇ 6ರಂದು ನಡೆಯಲಿದ್ದು, ಸಂಸದ ಬಸವರಾಜ ಬೊಮ್ಮಾಯಿವಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್(ಗೌಡಾ) ನೀಡಲು ಆಡಳಿತ ಮಂಡಳಿ ಘೋಷಣೆ ಮಾಡಲಾಗಿದೆ.

- Advertisement -

“ಶಿಕ್ಷಣ ಸೇವೆಯನ್ನು ಪರಿಗಣಿಸಿ ಹಾವೇರಿಯ ಹುಕ್ಕೇರಿ ಮಠದ ಶ್ರೀ ಸದಾಶಿವ ಮಾಹಾಸ್ವಾಮಿ, ಸಾಮಾಜಿಕ ಸೇವೆಯನ್ನು ಪರಿಗಣಿಸಿ ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಹಿರಿಯ ಕವಿ ಸತೀಶ ಕುಲಕರ್ಣಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ” ಎಂದು ಕುಲಪತಿ ಡಾ. ಸುರೇಶ ಜಂಗಮಶೆಟ್ಟಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವಿಶೇಷ ಸಿಂಡಿಕೇಟ್ ಸಭೆ ನಡೆಸಿ, ಸಾಮಾಜಿಕ, ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಮೂರು ಜನರಿಗೆ ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದ್ದು, ಇದೇ ತಿಂಗಳು 6ರಂದು ನಡೆಯಲಿರುವ ಘಟಿಕೋತ್ಸವ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು” ಎಂದು ಕುಲಪತಿ ಡಾ. ಸುರೇಶ ಜಂಗಮಶೆಟ್ಟಿ ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...

ಹಾಸನ | ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಶಾಸಕ ಸಿ.ಎನ್ ಬಾಲಕೃಷ್ಣರಿಗೆ ಮನವಿ; ಸಿಐಟಿಯು

ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳ...

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...