ಹಾವೇರಿ ನೆಲದ ಸಾಹಿತ್ಯಕ್ಕೆ ತನ್ನದೇಯಾದ ಛಾಪು ಇದೆ: ಡಾ.ರಮೇಶ ತೆವರಿ

Date:

“ಇಡೀ ಕನ್ನಡ ಸಾಹಿತ್ಯಕ್ಕೆ ಹಾವೇರಿ ನೆಲದ ಲೇಖಕರ ಕೊಡುಗೆ ಅಪಾರ, ಸೌಹಾರ್ಧತೆಯ ನೆಲೆಯಲ್ಲಿ ಇಲ್ಲಿಯ ಸಾಹಿತ್ಯ ಓದದೆ, ಕನ್ನಡ ಸಾಹಿತ್ಯವನ್ನು ಅರ್ಥೈಸಲಾಗದು. ಹಾವೇರಿ ನೆಲಕ್ಕೆ ತನ್ನದೆಯಾದ ಛಾಪು ಇದೆ” ಎಂದು ಹಾವೇರಿ ವಿವಿ ಸಿಂಡಿಕೇಟ್ ಸದಸ್ಯರು ಡಾ.ರಮೇಶ ತೆವರಿ ಹೇಳಿದರು.

- Advertisement -

ಹಾವೇರಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಭಾ ಭವನದಲ್ಲಿ ಕರುನಾಡ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಬಳಗದ ಆಶ್ರಯದಲ್ಲಿ ಎರಡನೆಯ ರಾಜ್ಯ ಮಟ್ಟದ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡೊದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಸಮ್ಮೇಳನದ ಸರ್ವಾಧ್ಯಕ್ಷರು ಜಿ.ಎಂ. ಓಂಕಾರಣ್ಣನವರ ಮಾತನಾಡಿ, “ನನ್ನ ಸಾಹಿತ್ಯ ಸೇವೆಗೆ ಸಿಕ್ಕ ದೊಡ್ಡ ಅವಕಾಶ. ಇದು ನನ್ನ ಜೀವನದ ಸುಕೃತ” ಎಂದರು.

ಸಮ್ಮೇಳನದ ಅಂಗವಾಗಿ ಸಾಧಕರುಗಳಾದ ಗೀತಾಬಾಯಿ ಲಮಾಣಿ, ಉಡಚಪ್ಪ ಮಾಳಗಿ, ಮುತ್ತುರಾಜ ಮಾದರ, ಲಿಂಗರಾಜ ಸೊಟ್ಟಪ್ಪನವರ ಮುಂತಾದ ೬೦ ಸಾಧಕರಿಗೆ ಕರುನಾಡ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮಾರೋಪದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಶಿವರಾಜ ಸಜ್ಜನರ ವಹಿಸಿದ್ದರು. ವೇದಿಕೆಯಲ್ಲಿ ಸರ್ವಾಧ್ಯಕ್ಷರು ಜಿ.ಎಂ. ಓಂಕಾರಣ್ಣನವರ, ಕರುನಾಡು ವೇದಿಕೆಯ ಸಂಸ್ಥಾಪಕ ಅಧ್ಯಕ್ಷರು ಎಸ್.ಡಿ. ಮುಡಣ್ಣನವರ, ಜಿಲ್ಲಾಧ್ಯಕ್ಷರು ಚಂಪಾವತಿ ಹುಣಸಿಕಟ್ಟಿ, ಲಿಂಗಯ್ಯ ಹಿರೇಮಠ, ವಾಯ್.ಬಿ. ಆಲದಕಟ್ಟಿ, ಹನುಮಂತಗೌಡ ಗೊಲ್ಲರ, ನಾಗರಾಜ ಹೆಚ್, ಕುಮಾರ ತಳವಾರ, ಉಪಾಧ್ಯಕ್ಷರಾದ ಎಸ್.ಎಲ್. ಕಾಡದೇವರಮಠ, ನಿಂಗಪ್ಪ ಚಾವಡಿ, ರಾಘವೇಂದ್ರ ದೊಡ್ಡಮನಿ, ಸಂಗಪ್ಪ ಕೋಳೂರ, ರೇಣುಕಾ ಗುಡಿಮನಿ, ಪ್ರಾ. ಬಸನಗೌಡ ಎಂ ಇದ್ದರು

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...