ಬಿಬಿಎಂಪಿ ಪೇಪರ್‌ ಬಿಡುಗಡೆ ಮಾಡುವೆ: ಎಚ್‌ ಡಿ ಕುಮಾರಸ್ವಾಮಿ

Date:

ಎರಡು ದಿನದಲ್ಲಿ ಬಿಬಿಎಂಪಿ ಪೇಪರ್‌ಗಳನ್ನು ಮಾಧ್ಯಮಗಳ ಮುಂದಿಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹೇಳಿದರು.

- Advertisement -

ಜೆಡಿಎಸ್ ಕಚೇರಿಯಲ್ಲಿ 77ನೇ ಸ್ವಾತಂತ್ರ‍್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, “ಹೊಸ ಟೆಂಡರ್ ಕೊಟ್ಟಿಲ್ಲ ಎಂದು ಮಂತ್ರಿಗಳು ಹೇಳುತ್ತಾರೆ. ನಾವು ಹೇಳುತ್ತಿರುವುದು ಹಳೆಯ ಟೆಂಡರ್ ವಿಚಾರ. ಅದನ್ನು ಯಾಕೆ ಕೊಟ್ಟಿಲ್ಲ ಅಂತ ಕೇಳುತ್ತಿದ್ದೇವೆ. ಬಿಬಿಎಂಪಿ ಪೇಪರ್‌ಗಳು ನನ್ನ ಬಳಿ ಇವೆ. ಅವುಗಳನ್ನು ಮುಂದೆ ಇಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಉದ್ದೇಶಪೂರ್ವಕವಾಗಿ ಜಾತಿ ಸಂಗತಿ ಎಳೆದು ತರಲಾಗುತ್ತಿದೆ. ನನಗೆ ಹೊಟ್ಟೆ ಉರಿ ಅಂತಾರೆ. ಜನ ಅವರಿಗೆ ಅಧಿಕಾರ ಕೊಟ್ಟಿದ್ದಾರೆ. ನಾನು ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿರುವೆ” ಎಂದು ಹೇಳಿದರು.

“ವಿದೇಶದಲ್ಲಿ ಪರ್ಮನೆಂಟ್ ಆಗಿ ಕೂರಲು ಹೋಗಿರಲಿಲ್ಲ. ನಾನು ಹಳ್ಳಿ ಮಗನೇ. ಪ್ರಪಂಚ ಹೇಗಿದೆ ಎಂದು ನೋಡಲು ಹೋಗಿದ್ದೆ. ನಮ್ಮ ದೇಶದಲ್ಲಿ ನೂರಾರು ಈಸ್ಟ್ ಇಂಡಿಯಾ ಕಂಪನಿ ಹುಟ್ಟಿಕೊಂಡಿವೆ. ಸ್ವಾತಂತ್ರ‍್ಯ ಬಂದ ನಂತರವೂ ಈಸ್ಟ್ ಇಂಡಿಯಾ ಕಂಪನಿಯ ಪಳೆಯುಳಿಕೆಯನ್ನು ಎರಡು ಪಕ್ಷಗಳು ಪಡೆದಿವೆ. ಇದೊಂದು ಅನಾಗರಿಕ ಸರ್ಕಾರ” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಯುಪಿಐಗೆ ಶುಲ್ಕ? ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ವಿರುದ್ಧ: ಪದ್ಮರಾಜ್ ಪೂಜಾರಿ

ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು...

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...