ಶಿವಮೊಗ್ಗ | ಪೊಲೀಸ್‌ ಠಾಣೆಯಲ್ಲಿ ಹೆಡ್‌ ಕಾನ್‌ಸ್ಟೇಬಲ್ ಆತ್ಮಹತ್ಯೆ

Date:

ಪೊಲೀಸ್‌ ಠಾಣೆಯಲ್ಲಿ ಹೆಡ್‌ ಕಾನ್‌ಸ್ಟೇಬರ್‌ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

- Advertisement -

ನಗರದ ಸಂಚಾರ ಪೊಲೀಸ್‌ ಠಾಣೆಯಲ್ಲಿ ಹೆಡ್‌ ಕಾನ್‌ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೊಹಮದ್ ಝಕ್ರಿಯ (55) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಝಕ್ರಿ ಅವರು ಕೆಲದಿನಗಳಿಂದ ರಜೆ ತೆಗೆದುಕೊಂಡಿದ್ದರು. ಮೂರು ದಿನಗಳ ಹಿಂದೆಯಷ್ಟೇ ಕರ್ತವ್ಯಕ್ಕೆ ಮರಳಿದ್ದರು. ಬುಧವಾರ ಶಿವಮೊಗ್ಗ ಬಸ್‌ ನಿಲ್ದಾಣದ ಬಳಿ ಕರ್ತವ್ಯ ನಿರ್ವಹಿಸಿದ್ದ ಅವರು, ಸಂಜೆ ಠಾಣೆಗೆ ಮರಳಿ ಬಂದಿದ್ದರು. ರಾತ್ರಿ ಠಾಣೆಯಲ್ಲಿನ ಬಂಧಿಖಾನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಅವರ ಸಾವಿಗೆ ನಿಖಲ ಕಾರಣ ಗೊತ್ತಾಗಿಲ್ಲ. ಸ್ಥಳಕ್ಕೆ ಪೊಲೀಸ್‌ ವರಿಷ್ಠಾಧಿಕಾರಿ ಬಿ ನಿಖಿಲ್‌ ಮತ್ತು ಇತರ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...