ಬೀದರ್‌ | ಹೃದಯಾಘಾತ : ಸಾರಿಗೆ ಕಚೇರಿ ನಿರೀಕ್ಷಕ ಸಾವು

Date:

ಬಸವಕಲ್ಯಾಣ ನಗರದ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿನ ಮೋಟಾರು ವಾಹನ ನಿರೀಕ್ಷಕ ವಿಜಯಕುಮಾರ್‌ ಭಜಂತ್ರಿ (53) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

- Advertisement -

ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಕ್ರಾಸ್‌ ಗ್ರಾಮದವರಾದ ಇವರು ನಾಲ್ಕು ತಿಂಗಳ ಹಿಂದೆ ಇಲ್ಲಿಗೆ ವರ್ಗಾವಣೆಯಾಗಿ ಬಂದಿದ್ದರು. ನಗರದ ಕ್ರೀಡಾಂಗಣ ಬಳಿಯ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕೊಠಡಿಯಲ್ಲಿ ಮಲಗಿದ್ದ ವೇಳೆ ಹೃದಯಾಘಾತವಾಗಿದೆ, ಮನೆಯಲ್ಲಿ ಒಬ್ಬರೇ ಇರುವ ಕಾರಣ ಮೃತಪಟ್ಟಿರುವುದು ತಡವಾಗಿ ಗೊತ್ತಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಗೂಡ್ಸ್‌ ವಾಹನ – ಕಾರು ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು

ವಿಷಯ ತಿಳಿದು ನಗರ ಠಾಣೆಯ ಸಿಪಿಐ ಅಲಿಸಾಬ್‌ ಹಾಗೂ ಸಿಬ್ಬಂದಿ ಸಮಕ್ಷಮದಲ್ಲಿ ಬಾಗಿಲು ತೆರೆದು ಮೃತದೇಹ ಆಸ್ಪತ್ರೆಗೆ ಸಾಗಿಸಿ ಶವಪರೀಕ್ಷೆ ನಡೆಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...