ಮಂಗಳೂರು | ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಹೃದಯಾಘಾತ: ಯುವಕ ನಿಧನ

Date:

ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಬುಧವಾರ ಸಂಜೆ ನಡೆದಿದೆ.

- Advertisement -

ಮೃತಪಟ್ಟ ಯುವಕನನ್ನು‌ ಮಂಗಳೂರು ನಗರದ ನಿವಾಸಿ, ಅನಿವಾಸಿ ಭಾರತೀಯ ಶರೀಫ್ ಬಾವಾ ಅದೂರು ಎಂಬವರ ಪುತ್ರ ಕೆ. ಅಹ್ಮದ್ ಶಹೀಮ್ ಶರೀಫ್ (21) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಬುಧವಾರ ಸಂಜೆ ಯುವಕ ಶಹೀಮ್ ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಮಂಗಳೂರು ನಗರದ ಫಳ್ನೀರ್‌ನಲ್ಲಿರುವ ಖಾಸಗಿ ಯುನಿಟಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅಷ್ಟೊತ್ತಿಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಪರೀಕ್ಷೆ ಮಾಡಿದ ಬಳಿಕ ತಿಳಿಸಿದ್ದಾರೆ.

ಯುವಕನ ತಂದೆ ಶರೀಫ್ ಅವರು ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿ ಉದ್ಯೋಗದಲ್ಲಿದ್ದು, ಮಗನ ಸಾವಿನ ವಿಚಾರ ತಿಳಿದ ಹಿನ್ನೆಲೆಯಲ್ಲಿ ಊರಿಗೆ ಮರಳುತ್ತಿದ್ದಾರೆ. ತಂದೆಯ ಆಗಮನದ ನಂತರ ಶಹೀಮ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

1003086365

ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ ಶಹೀಮ್,
ಮಂಗಳೂರಿನ ಸಾಮಾಜಿಕ ಸಂಘಟನೆಯಾದ ಹೈಲ್ಯಾಂಡ್ ಇಸ್ಲಾಮಿಕ್ ಫಾರಂ‌ನಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಶಹೀಮ್ ಅಗಲುವಿಕೆ ನಮಗೆ ತುಂಬಲಾರದ ನಷ್ಟ ಎಂದು ಎಚ್‌ಐಎಫ್‌ ಸಂತಾಪ ಸೂಚಿಸಿದೆ.

ಯುವಕ ಶಹೀಮ್ ಅವರ ಅಂತ್ಯಕ್ರಿಯೆಯು ಗುರುವಾರ(ಜ.16) ಝುಹರ್ ನಮಾಜಿನ ಬಳಿಕ ಬೋಳಾರದ ಜುಮಾ ಮಸೀದಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...