ಭಾರೀ ಮಳೆ | ಮಂಗಳೂರು ತಾಲ್ಲೂಕಿನ ಶಾಲೆ-ಕಾಲೇಜು, ಉಳ್ಳಾಲ, ಬಂಟ್ವಾಳ ತಾಲ್ಲೂಕಿನ ಶಾಲೆಗಳಿಗೆ ರಜೆ

Date:

ಭಾರೀ ಮಳೆ ಮುನ್ಸೂಚನೆಯಂತೆ ಮಂಗಳೂರು ತಾಲ್ಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರಯವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲ್ಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜು.19ರ ಶನಿವಾರ ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್‌ ಆದೇಶಿಸಿದ್ದಾರೆ.

- Advertisement -

ಮಂಗಳೂರು ತಾಲ್ಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಳ್ಳಾಲ ನೇತ್ರಾವತಿ ಸೇತುವೆಯಿಂದ ಸುರತ್ಕಲ್ ಮುಕ್ಕ ನಂದಿನಿ ನದಿ ಸೇತುವೆಯವರೆಗೆ ಹಾಗೂ ಪೂರ್ವದಲ್ಲಿ ವಳಚ್ಚಿಲ್, ಅಡ್ಡೂರು ಸೇತುವೆ, ಎಡಪದವು, ಬಜಪೆ ಎಕ್ಕಾರು ವರೆಗೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇದನ್ನೂ ಓದಿ: ಮಂಗಳೂರು | ಸಾಲದ ಆಮಿಷವೊಡ್ಡಿ 200 ಕೋಟಿ ರೂ. ವಂಚನೆ ಆರೋಪ: ರೋಹನ್ ಸಲ್ಡಾನಾ ಬಂಧನ

ಜಿಲ್ಲೆಯ ಬಂಟ್ವಾಳ ತಾಲ್ಲೂಕಿನಾದ್ಯಂತ ಮಳೆಯ ಆರ್ಭಟ ಹೆಚ್ಚಾಗಿದ್ದು,ಇದರಿಂದ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.19ರ ಶನಿವಾರ ರಜೆ ಘೋಷಿಸಿ ಬಂಟ್ವಾಳ ತಹಶೀಲ್ದಾರ್‌ ಆದೇಶಿಸಿದ್ದಾರೆ.

ಉಳ್ಳಾಲ ತಾಲ್ಲೂಕಿನಾದ್ಯಂತ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.19ರ ಶನಿವಾರ ರಜೆ ಘೋಷಿಸಿ ಉಳ್ಳಾಲ ತಹಶೀಲ್ದಾರ್‌ ಆದೇಶಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....

ಚಿಕ್ಕಬಳ್ಳಾಪುರ | ದಲಿತರ ಕೇರಿಗೆ ಹೋದರೆ ‘ನಾನು ಸಾಯ್ತೀನಿ’: ಉದ್ಧಟತನ ಮೆರೆದ ಪೂಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯ ಪಿಡಚಲಹಳ್ಳಿ ಗ್ರಾಮದಲ್ಲಿ ದಲಿತರ ಕೇರಿಗೆ ದೇವರ ಮೂರ್ತಿ ಹೋಗುವುದನ್ನು...

ಮೈಸೂರು | ದಸರಾ ವೀಕ್ಷಣೆಗೆ ಗೋಲ್ಡ್ ಕಾರ್ಡ್, ಆನ್ಲೈನ್‌ ಟಿಕೆಟ್ ಬುಕಿಂಗ್‌ ಆರಂಭ

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರು ಜಿಲ್ಲಾಡಳಿತ ಇಂದಿನಿಂದ (ಸೆಪ್ಟೆಂಬರ್ 21)...

ಬಾಗಲಕೋಟೆ | ಗ್ರಾಮ ಒನ್ ಫ್ರಾಂಚೈಸಿಗಳಿಗೆ ಮೂಲಸೌಲಭ್ಯ, ರಕ್ಷಣೆ ನೀಡುವಂತೆ ಆಗ್ರಹ

ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗ್ರಾಮ ಒನ್ ಫ್ರಾಂಚೈಸಿಗಳಿಗೆ ಅಗತ್ಯ...