ಕಾರವಾರದಲ್ಲಿ ಧಾರಾಕಾರ ಮಳೆ; ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ

Date:

ಕಾರವಾರ: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು ಜುಲೈ 2ರಂದು ಕಾರವಾರ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

- Advertisement -

ಗುರುವಾರ ಬೆಳಗ್ಗೆಯಿಂದಲೇ ಕಾರವಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಕಾರವಾರ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಆದೇಶ ಹೊರಡಿಸಿದ್ದು, ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಚುರುಕುಗೊಂಡ ಮಳೆ; ರೈತರ ಮೊಗದಲ್ಲಿ ಮಂದಹಾಸ, ಜಲಾಶಯಗಳ ನೀರಿನ ಮಟ್ಟ ಏರಿಕೆ

ಇಂದು ನೀಡಿರುವ ರಜೆಯಿಂದ ಕಳೆದುಹೋಗುವ ಕಲಿಕಾ ದಿನವನ್ನು ಮುಂದಿನ ದಿನಗಳಲ್ಲಿ ಹೆಚ್ಚುವರಿ ತರಗತಿಗಳನ್ನು ನಡೆಸುವ ಮೂಲಕ ಸರಿದೂಗಿಸಿಕೊಳ್ಳುವಂತೆ ಶಾಲಾ ಮುಖ್ಯಸ್ಥರಿಗೆ ಬಿಇಒ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...