ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ; ಹೈ-ಅಲರ್ಟ್‌

Date:

ರಾಜ್ಯದ ಹಲವು ಭಾಗಗಳಲ್ಲಿ ಮುಂಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ-ಮಲೆನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

- Advertisement -

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಕಲಬುರಗಿ, ಬೆಳಗಾವಿ, ಬೀದರ್​ನಲ್ಲಿಯೂ ಮಳೆ ಸುರಿಯಲಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಬೆಂಗಳೂರು, ಮಂಡ್ಯ, ರಾಮನಗರ, ತುಮಕೂರು, ಮೈಸೂರು ಜಿಲ್ಲೆಗಳಲ್ಲಿಯೂ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕಳೆದ 15ಕ್ಕೂ ಹೆಚ್ಚು ದಿನಗಳಿಂದ ಮಲೆನಾಡು-ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಗುಡ್ಡಗಳು ಕುಸಿದಿವೆ. ಶಿರೂರಿನಲ್ಲಿ 12 ದಿನಗಳ ಹಿಂದೆ ಗುಡ್ಡ ಕುಸಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ, ಮೂವರ ಮೃತದೇಹಗಳು ಪತ್ತೆಯಾಗಿಲ್ಲ. ಬೆಂಗಳೂರು-ಮಂಗಳೂರು ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿಯೂ ಗುಡ್ಡ ಕುಸಿದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಸಕಲೇಶಪುರದ ಬಳಿ ರೈಲ್ವೇ ಹಳಿಯ ಮೇಲೂ ಗುಡ್ಡ ಕುಸಿದಿದ್ದು, ಬೆಂಗಳೂರು-ಮಂಗಳೂರು ರೈಲುಗಳ ಸಂಚಾರ ರದ್ದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...