ಉಡುಪಿ | ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ (ನಾಳೆ ಆ- 19) ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

Date:

Advertisements

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಗಸ್ಟ್ 19 ರ ಮಂಗಳವಾರ ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ, ಐ ಟಿ ಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿಕೆ ತಿಳಿಸಿದ್ದಾರೆ.

1006771606
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಜೆಡಿಎಸ್‌ನಿಂದ ತುಂಗೆಗೆ ಬಾಗಿನ ಅರ್ಪಣೆ

ಶಿವಮೊಗ್ಗ, ನಗರ ಮಧ್ಯದಲ್ಲಿ ಹರಿಯುತ್ತಿರುವ ತುಂಗಾನದಿ ಪ್ರತಿವರ್ಷದಂತೆ ಈ ಬಾರಿಯೂ ತುಂಬಿ...

ಸೊರಬ | 30 ಅಡಿ ಬಾವಿಗೆ ಬಿದ್ದ ಆಕಳು ರಕ್ಷಣೆ

ಸೊರಬ, ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಬಾವಿಗೆ ಬಿದ್ದ ಆಕಳನ್ನು ಅಗ್ನಿಶಾಮಕದಳದ ಸಿಬ್ಬಂದಿ...

ಶಿವಮೊಗ್ಗ | ಹಳೆ ದ್ವೇಷ : ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು...

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

Download Eedina App Android / iOS

X