ಬೀದರ್‌ನಲ್ಲಿ ಗುಡುಗು ಸಹಿತ ಜೋರು ಮಳೆ

Date:

ಬೀದರ್ ನಗರದಲ್ಲಿ ಭಾನುವಾರ ಜೋರು ಮಳೆ ಸುರಿಯಿತು.

- Advertisement -

ಸಂಜೆ 4 ಗಂಟೆಗೆ ಶುರುವಾದ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಎಡೆಬಿಡದೆ ಗುಡುಗು, ಮಿಂಚು ಸಹಿತ ಮಳೆ ಸುರಿಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಪ್ರಖರವಾದ ಬಿಸಿಲಿತ್ತು. ಸಂಜೆ ದಟ್ಟ ಕಾರ್ಮೋಡ ಕವಿದು ಗುಡುಗು, ಗಾಳಿ ಸಹಿತ ಬಿರುಸಿನ ಮಳೆ ಆರಂಭಗೊಂಡಿತು.

ಕಾದ ಹೆಂಚಿನಂತಾಗಿದ್ದ ಭೂಮಿಗೆ ಭರ್ಜರಿ ಮಳೆಯಿಂದ ಜನರಿಗೆ ತುಸು ತಂಪೆರೆಯಿತು.

ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿದೆ. ಈಗಾಗಲೇ 39-40 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಬಿಸಿ ಗಾಳಿಯಿಂದ ತಪ್ಪಿಸಿಕೊಳ್ಳಲು ಜನ ಹರಸಾಹಸ ಪಡುತ್ತಿದ್ದಾರೆ. ಮಧ್ಯಾಹ್ನದ ವೇಳೆ ಮನೆಯಿಂದ ಹೊರಬರಲು ಯೋಚಿಸುವಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರು, ಕ್ಲಿನಿಕ್‌ಗಳ ವಿರುದ್ಧ ಕ್ರಮಕ್ಕೆ ಕರವೇ ಕಾವಲುಪಡೆ ಆಗ್ರಹ

ಬೀದರ್ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವೈದ್ಯರೆಂದು ಹೇಳಿಕೊಂಡು ನಕಲಿ...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...