ಬೀದರ್‌ ಜಿಲ್ಲಾದ್ಯಂತ ಬಿರುಸಿನ ಮಳೆ

Date:

ಬೀದರ್ ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಂಗಳವಾರ ಸಂಜೆ ಬಿರುಸಿನ ಮಳೆಯಾಯಿತು.

- Advertisement -

ಜಿಲ್ಲೆಯ ಔರಾದ್‌, ಹುಮನಾಬಾದ್‌, ಭಾಲ್ಕಿ ಸೇರಿದಂತೆ ನಾನಾ ಕಡೆ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಎಡೆಬಿಡದೆ ಸುರಿಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸೋಮವಾರದಿಂದ ಮೋಡ ಕವಿದ ವಾತಾವರಣವಿದ್ದು ತಣ್ಣನೆಯ ಗಾಳಿ ಬೀಸುತ್ತಿದೆ. ಸೋಮವಾರ ನಸುಕಿನ ಜಾವ ಕೆಲವೆಡೆ ವರ್ಷಧಾರೆ ಆಗಿದೆ. ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಮೋಡ ಕವಿದ ವಾತಾವರಣ ಇತ್ತು. ನಂತರ ಮಳೆಯ ಕಣ್ಣಾಮುಚ್ಚಾಲೆ ಆಡುತ್ತಿದೆ.

ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಭರದಿಂದ ಸಾಗಿದ್ದು, 1.51 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿಯಿದೆ. ಈಗಾಗಲೇ ಕೆಲವೆಡೆ ಶೇ 50ರಷ್ಟು ಬಿತ್ತನೆ ಪೂರ್ಣಗೊಂಡಿದೆ. ಇನ್ನೂ ಕೆಲವೆಡೆ ಸೋಯಾಅವರೆ ರಾಶಿ ಮಾಡುವ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ : ಬೀದರ್ | ಯಾವ ಹುದ್ದೆಗೂ ಸಲ್ಲಿಕೆಯಾಗದ ನಾಮಪತ್ರ : ಪತ್ರಕರ್ತರ ಸಂಘಕ್ಕೆ ಪುನಃ ಚುನಾವಣೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...