ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟಿಸುತ್ತಿದ್ದು, ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನಲೆಯಲ್ಲಿ ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಸಾಕ್ಷರತೆ ಪ್ರಮಾಣ!
ಗದಗ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
