ʼಅವಳ ಹೆಜ್ಜೆ 2026ʼ: ಮಹಿಳಾ ನಿರ್ದೇಶಿತ ಕಿರುಚಿತ್ರ ಸ್ಪರ್ಧೆಗೆ ಅರ್ಜಿ ಆಹ್ವಾನ

Date:

ಗುಬ್ಬಿವಾಣಿ ಟ್ರಸ್ಟ್‌ ಆಯೋಜಿಸುವ ʼಅವಳ ಹೆಜ್ಜೆʼ ಕಿರುಚಿತ್ರೋತ್ಸವ ಸ್ಪರ್ಧೆಗೆ ಮಹಿಳೆಯರು ನಿರ್ದೇಶಿಸಿರುವ ಕಿರುಚಿತ್ರಗಳನ್ನು ಆಹ್ವಾನಿಸಲಾಗಿದೆ.

- Advertisement -

ಈ ವರ್ಷ “ಅವಳ ಹೆಜ್ಜೆ ಕಿರುಚಿತ್ರೋತ್ಸವ”ದ ಮೊದಲ ಆವೃತ್ತಿ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, 2026ರ ಕಿರುಚಿತ್ರೋತ್ಸವಕ್ಕೆ ತಯಾರಿಯಾಗಿ ಮಹಿಳಾ ಸಬಲೀಕರಣಕ್ಕೆ ಸಂಬಂಧಪಟ್ಟ ಕಥಾವಸ್ತುವಿದ್ದು, ಮಹಿಳೆಯರು ನಿರ್ದೇಶಿಸಿದ ಕನ್ನಡ ಕಿರುಚಿತ್ರಗಳ ಸ್ಪರ್ಧೆ ಯನ್ನು ಮತ್ತೊಮ್ಮೆ ಏರ್ಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ ತಾಂತ್ರಿಕ ಜ್ಞಾನದ ದೇಗುಲಗಳಾಗಿ ಉಳಿದಿಲ್ಲ; ಬದಲಾಗಿ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯುವ ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು...

ಅತ್ಯುತ್ತಮ ಕಿರುಚಿತ್ರಕ್ಕೆ “ಅವಳ ಹೆಜ್ಜೆ ಪ್ರಶಸ್ತಿ”ಯಾಗಿ ₹1,00,000 (ಒಂದು ಲಕ್ಷ) ನಗದು ಬಹುಮಾನ ಮತ್ತು ಹಲವಾರು ವಿಶೇಷ ವರ್ಗಗಳಲ್ಲಿ ತಲಾ ₹10,000 ನಗದು ಬಹುಮಾನವಿರುತ್ತದೆ. ಮಹಿಳೆಯರ ಅನುಭವ, ದೃಷ್ಟಿಕೋನಗಳಿಗೆ ವೇದಿಕೆ ನೀಡುವುದು ಮತ್ತು ಕನ್ನಡ ನಿರ್ದೇಶಕಿಯರನ್ನು ಪ್ರೋತ್ಸಾಹಿಸುವುದು ಈ ಚಿತ್ರೋತ್ಸವದ ಮುಖ್ಯ ಉದ್ದೇಶ.

WhatsApp Image 2025 10 16 at 11.00.41 AM

ಸ್ಪರ್ಧೆಗೆ 2025ರ ನವಂಬರ್ 30 ರೊಳಗೆ ಅರ್ಜಿ ಸಲ್ಲಿಸಿದರೆ ಪ್ರವೇಶ ಶುಲ್ಕವಿರುವುದಿಲ್ಲ ಎಂದು ಟ್ರಸ್ಟ್‌ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಈಜಲು ತೆರಳಿದ ಯುವಕರು ನೀರುಪಾಲು; ಬೈಂದೂರಿನಲ್ಲಿ ಕೊಲೆ ಯತ್ನ ಆರೋಪಿಗಳ ಆತ್ಮಹತ್ಯೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ಸ್ನೇಹಿತರೊಂದಿಗೆ ಈಜಲು...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಕೋಡಿಹಳ್ಳಿ ಚಂದ್ರಶೇಖರ್ ಬಂಧನ ಖಂಡಿಸಿ ಮುಧೋಳದಲ್ಲಿ ರೈತರ ಪ್ರತಿಭಟನೆ

ಕಳಸಾ–ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ರೈತಪರ ಹೋರಾಟ ನಡೆಸಿದ್ದ ರಾಜ್ಯ ರೈತ...

ತಾಳಿಕೋಟಿ | ₹2,500 ಬರ ಪರಿಹಾರಕ್ಕೆ ವಿರೋಧ: ಸರ್ಕಾರಕ್ಕೇ ದೇಣಿಗೆ ನೀಡಲು ರೈತ ಸಂಘ ಸಿದ್ಧತೆ

ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ₹2,500 ಬರ...