ಲೋಕಾಯುಕ್ತ ಪೊಲೀಸರ ಕಾರ್ಯವೈಖರಿಗೆ ಹೈಕೋರ್ಟ್‌ ಅಸಮಾಧಾನ

Date:

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಅಧಿಕಾರಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಪ್ರಕರಣ ದಾಖಲಾಗಿ ಹಲವು ವರ್ಷಗಳ ನಂತರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪೊಲೀಸರ ಈ ಕಾರ್ಯವೈಖರಿ ಬಗ್ಗೆ ಕರ್ನಾಟಕ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

- Advertisement -

ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಇನ್‌ಸ್ಪೆಕ್ಟರ್ (ನಿವೃತ್ತ) ಆಗಿದ್ದ ರಂಗಸ್ವಾಮಿ ಅವರು ತಮ್ಮ ಸೇವಾವಧಿಯಲ್ಲಿ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂದು 2006ರ ಜೂನ್‌ನಲ್ಲಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆದರೆ, ಬರೋಬ್ಬರಿ ಐದು ವರ್ಷಗಳ ನಂತರ, 2011ರಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ದೂಷಾರೋಪ ಪಟ್ಟಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಆ ವೇಳೆ, ರಂಗಸ್ವಾಮಿ ಅವರು ತಮ್ಮ ವಿರುದ್ಧದ ಆರೋಪಗಳನ್ನು ಕೈಬಿಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಪ್ರಕರಣದಲ್ಲಿ ರಂಗಸ್ವಾಮಿ ಅವರನ್ನು ಖುಲಾಸೆಗೊಳಿಸಿತ್ತು.

ಲೋಕಾಯುಕ್ತ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು 2013ರಲ್ಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಮೂರ್ತಿ ಎಸ್ ರಾಚಯ್ಯ ಅವರ ಪೀಠವು, ಲೋಕಾಯುಕ್ತ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ. ಚಾರ್ಜ್‌ಶೀಟ್‌ ಸಲ್ಲಿಸುವಲ್ಲಿ ವಿಳಂಬ ಮಾಡಿದ್ದ ಲೋಕಾಯುಕ್ತ ಪೊಲೀಸರು ಕಾರ್ಯವೈಖರಿಗೆ ಬೇಸರ ವ್ಯಕ್ತಪಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...