ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ; ಸಂಪೂರ್ಣ ಅಭಿವೃದ್ಧಿಗೆ ಸಿದ್ದ: ಸಿಎಂ ಸಿದ್ದರಾಮಯ್ಯ

Date:

ಮೈಸೂರಿನ ಹಿನಕಲ್ ಗ್ರಾಮ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಹಂತ ಹಂತವಾಗಿ ಹಿನಕಲ್‌ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

- Advertisement -

ಹಿನಕಲ್ ನಲ್ಲಿ 9 ಇಂದಿರಾ ಕ್ಯಾಂಟೀನ್‌ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮೊದಲ ಬಾರಿ ಮುಖ್ಯಮಂತ್ರಿಯಾಗಿ ಇಂದಿರಾ ಕ್ಯಾಂಟೀನ್‌ಗಳನ್ನು ಬಡವರು, ಕೂಲಿ ಕಾರ್ಮಿಕರು, ಆಸ್ಪತ್ರೆಗಳಿಗೆ ಬರುವ ಜನರ ಹಸಿವನ್ನು ಕಡಿಮೆ ದರದಲ್ಲಿ ನೀಗಿಸುವ ಉದ್ದೇಶದಿಂದ ಆರಂಭಿಸಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ ನಂತರ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಕ್ಯಾಂಟೀನ್‌ಗಳು ಸೊರಗಿದವು. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದು ಹಿನಕಲ್‌ನಲ್ಲೇ ಇಂದಿರಾ ಕ್ಯಾಂಟೀನ್ ಗಳನ್ನು ಉದ್ಘಾಟಿಸಿರುವುದು ಮಾತ್ರವಲ್ಲದೆ, ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ ಎಂದರು.

ಇದನ್ನು ಓದಿದ್ದೀರಾ? ಮುಂದಿನ ವರ್ಷ 600 ಕೋಟಿ ವೆಚ್ಚದ ಅನುಭವ ಮಂಟಪ ಲೋಕಾರ್ಪಣೆ: ಸಿಎಂ ಸಿದ್ದರಾಮಯ್ಯ ಭರವಸೆ

ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಈ ಗ್ರಾಮದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲವನ್ನೂ ಹಂತ ಹಂತವಾಗಿ ಮಾಡಲಾಗುವುದು, ಎಂಜಿನಿಯರ್ ಗಳ ನೇಮಕಾತಿ, ಪಿಯುಸಿ ಕಾಲೇಜು ಸೇರಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ನೆರವೇರಿಸಲಾಗುವುದು ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...