ಉಡುಪಿ | ಮಾದಕ ವ್ಯಸನದ ಮೋಹಕ್ಕೆ ಬೀಳಬೇಡಿ: ಡಾ. ಜಯಪ್ರಕಾಶ್‌ ಶೆಟ್ಟಿ

Date:

ಹಿರಿಯಡಕ: “ಆರಂಭದ ಕುತೂಹಲ, ಅನಂತರದ ಹಂಬಲ, ಕೊನೆಗೆ ಬಿಟ್ಟಿರಲಾರದ ಚಪಲಕ್ಕೆ ತಳ್ಳಿ ನಿಮ್ಮನ್ನೇ ಆಪೋಶನ ತೆಗೆದುಕೊಳ್ಳುವ ಮಾದಕ ವಸ್ತುಗಳ ಮೋಹದ ಬಲೆಗೆ ಬೀಳದೆ ನಿಮ್ಮ ಬದುಕು ಮತ್ತು ಸಮಾಜವನ್ನು ಕಾಪಾಡುವ ಎಚ್ಚರವನ್ನು ಕಳೆದುಕೊಳ್ಳಬೇಡಿ” ಎಂದು ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ್‌ ಶೆಟ್ಟಿ ಹೆಚ್‌ ಹೇಳಿದರು.

- Advertisement -

ಅವರು ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಾದಕ ವ್ಯಸನ ತಡೆ ಸಮಿತಿ ಆಯೋಜಿಸಿದ್ದ ಮಾದಕ ವ್ಯಸನ ಜಾಗೃತಿ ಉಪನ್ಯಾಸ ಹಾಗೂ ಸಾಕ್ಷ್ಯಚಿತ್ರ ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಮಾದಕ ವ್ಯಸನ ತಡೆ ಸಮಿತಿ ಸಂಚಾಲಕಿ ಅಪರ್ಣ ಕೆ.ಯು ಕಾರ್ಯಕ್ರಮವನ್ನು ಸಂಯೋಜಿಸಿ, ಪ್ರದರ್ಶಿತ ಸಾಕ್ಷ್ಯಚಿತ್ರದ ಆಶಯವನ್ನು ವಿವರಿಸಿದರು. ವಿದ್ಯಾರ್ಥಿಗಳಾದ ಈರಬಸು ಕುಂಬಾರ ಮತ್ತು ದಿವ್ಯಶ್ರೀ ಅವರು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯಲತಾ ಪಿ., ಐಕ್ಯುಎಸಿ ಸಂಚಾಲಕ ಡಾ. ಲಿತಿನ್‌ ಬಿ.ಎಂ ಹಾಗೂ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ನಂದೀಶ್‌ ಕುಮಾರ್‌ ಕೆ.ಸಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...