ಹಾಸನ ಜಿಲ್ಲೆ ಅರಕಲಗೂಡು ತಾಲೂಕು ಕೊಣನೂರಿನ ʼಗಣೇಶ್ ಬಾರ್ ಅಂಡ್ ರೆಸ್ಟೋರೆಂಟ್ʼನಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಬಾರ್ ಅಂಗಡಿಯ ಮುಂದಿನ ಶೆಟರ್ ಮುರಿದು ಒಳನುಗ್ಗಿರುವ ಕಳ್ಳರು, 1.90 ಲಕ್ಷ ನಗದು ಮತ್ತು ಮದ್ಯವನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಕಳ್ಳತನ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿದ್ದೀರಾ?ಹಾಸನ | ವಿತಕರೇ ಪತ್ರಿಕಾ ಕ್ಷೇತ್ರದ ನರಮಂಡಲ: ಕೆ ವಿ ಪ್ರಭಾಕರ್
ಘಟನೆ ಕುರಿತು ಕೊಣನೂರು ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: ಹಾಸನ | ರಾಜ್ಯ ಸರ್ಕಾರ 9 ಹೊಸ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಹಿಂಪಡೆಯುವಂತೆ ಎಸ್‌ಎಫ್‌ಐ ಪ್ರತಿಭಟನೆ
