ಜೋಯಿಡಾ, ದಾಂಡೇಲಿಯಲ್ಲಿ ಭಾರೀ ಮಳೆ ಹಿನ್ನೆಲೆ: ಇಂದು ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ

Date:

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು (ಜುಲೈ 23) ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

- Advertisement -

ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಜೋಯಿಡಾ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಮಂಜುನಾಥ ಮುನ್ನೋಳ್ಳಿ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈ ಸುದ್ದಿ ಓದಿದ್ದೀರಾ? ಹೊನ್ನಾವರ | ಪರ್ಷಿಯನ್ ಬೋಟ್‌ ಬೆಂಕಿಗಾಹುತಿ: ರೂ. 30 ಲಕ್ಷಕ್ಕೂ ಅಧಿಕ ನಷ್ಟ

ಅದೇ ರೀತಿ, ದಾಂಡೇಲಿ ತಾಲೂಕಿನಲ್ಲೂ ಭಾರೀ ಮಳೆಯ ಹಿನ್ನೆಲೆಯಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಈ ಸಂಬಂಧ ತಹಶೀಲ್ದಾರ್ ಶೈಲೇಶ್ ಪರಮಾನಂದ ಆದೇಶ ಹೊರಡಿಸಿದ್ದಾರೆ.

ನಿರಂತರ ಮಳೆ ಹಾಗೂ ಪ್ರತಿಕೂಲ ಹವಾಮಾನ ಪರಿಸ್ಥಿತಿಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಾರ್ವಜನಿಕರು ಅಗತ್ಯವಿದ್ದಲ್ಲಿ ಮಾತ್ರ ಮನೆಯಿಂದ ಹೊರಬರಬೇಕು. ಜಲಾವೃತ ಪ್ರದೇಶಗಳು, ನದಿ ತೀರಗಳು ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಸಂಚರಿಸುವಾಗ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸಾರ್ವಜನಿಕರಿಗೆ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...