ಹೊಸನಗರ | ಔಷಧಿ ಸಿಂಪಡಿಸುವಾಗ, ಅಡಿಕೆ ಮರದಿಂದ ಬಿದ್ದು ಕೃಷಿ ಕಾರ್ಮಿಕ ಸಾವು

Date:

Advertisements

ಹೊಸನಗರ, ತಾಲೂಕಿನ ಕಿಳಂದೂರು ಗ್ರಾಮದ ನೂಲಿ- ಗೇರಿಯ ಅಡಿಕೆ ತೋಟದಲ್ಲಿ ಔಷಧ ಸಿಂಪಡಣೆ ವೇಳೆ ಕೃಷಿ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪದ ಘಟನೆ ಸಂಭವಿಸಿದೆ.

ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತಿಮನೆ ನಿವಾಸಿ ಸಾದಿಕ್ (42)ಮೃತಪಟ್ಟ ಕಾರ್ಮಿಕ.ಮೃತ ವ್ಯಕ್ತಿ.

ಅ. 18ರಂದು ಸಾದಿಕ್ ಮತ್ತು ಮಂಜುನಾಥ ಎಂಬುವರು ನೂಲಿಗೇರಿ ನಿವಾಸಿ ಅಬ್ಬಾಸ್ ಅವರ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದರು. ಆಗ ಮರದಿಂದ ಕೆಳಗೆ ಬಿದ್ದು ತೀವ್ರಗಾಯಗೊಂಡಿದ್ದರು.

Advertisements

ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದ ಕಾರಣ ಗುರುವಾರ ರಾತ್ರಿ ಮನೆಗೆ ಕರೆತರುತ್ತಿರುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ ನಗರದಲ್ಲಿ ಹೆಚ್ಚಿದ ಬೀದಿನಾಯಿಗಳ ಹಾವಳಿ: ಸೂಕ್ತ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ

ಕೊಪ್ಪಳ ನಗರದ ಬೀದಿಗಳಲ್ಲಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು, ಈ ಕುರಿತು ಹಲವಾರು...

ವಡಗೇರಾ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ ಕರವೇ ಆಗ್ರಹ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ ಜನಪ್ರತಿನಿಧಿಗಳು,...

ಧರ್ಮಸ್ಥಳ ಪ್ರಕರಣ | 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ಸಾಕ್ಷಿ ದೂರುದಾರ

ಧರ್ಮಸ್ಥಳ ಪ್ರದೇಶದ ಸುತ್ತಮುತ್ತಲಿನ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ...

ಹಾಸನ | ವಿಫಲಗೊಂಡ ಬಾವಿಗಳ ಮುಚ್ಚಲು ಕ್ರಮವಹಿಸಿ: ಡಿಸಿ ಲತಾ ಕುಮಾರಿ

ಹಾಸನ ಜಿಲ್ಲೆಯಲ್ಲಿ ಕೊಳವೆ ಬಾವಿಗಳನ್ನು ಕೊರೆಯಲು ಅನುಮತಿ ಪಡೆಯಬೇಕು ಜೊತೆಗೆ ವಿಫಲಗೊಂಡ...

Download Eedina App Android / iOS

X