ಹೊಸನಗರ | ರಿಪ್ಪನ್ ಪೇಟೆಯಲ್ಲಿ ; ಪ್ರಾಮಾಣಿಕತೆ ಮೆರೆದ ಶಿಕ್ಷಕಿ

Date:

ಹೊಸನಗರದ ರಿಪ್ಪನ್ ಪೇಟೆಯ ಕೋಡೂರು ಬಳಿಯ ಅಮ್ಮನಘಟ್ಟ ಬಸ್ ನಿಲ್ದಾಣದಲ್ಲಿ ಚಿನ್ನದ ಚೈನ್‌ ಸರವೊಂದು ಶಿಕ್ಷಕಿ ಪಾರ್ವತಿಬಾಯಿ ಅವರಿಗೆ ಸಿಕ್ಕಿದ್ದು, ಅವರು ಅದನ್ನು ತಕ್ಷಣವೇ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಪಿಎಸ್‌ಐ ರಾಜುರೆಡ್ಡಿ ಅವರ ಮೂಲಕ ಹಸ್ತಾಂತರಿಸುವ ಮೂಲಕ ತಮ್ಮ ಪ್ರಾಮಾಣಿಕತೆಯನ್ನು ಮೆರೆದಿದ್ದಾರೆ.

- Advertisement -

ಈ ಚಿನ್ನದ ಸರ ಮಲ್ಲಾಪುರದ ಶಿವಕುಮಾರ್ ಅವರಿಗೆ ಸೇರಿದೆ ಎಂದು ತಿಳಿದುಬಂದಿದ್ದು, ಇಂದು ಠಾಣೆಯಲ್ಲಿ ಸಂಬಂಧಿತ ವಾರಸುದಾರರಿಗೆ ಸರವನ್ನು ಹಿಂತಿರುಗಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಈ ಸಂದರ್ಭದಲ್ಲಿ ಕೋಡೂರು ಗ್ರಾಮ ಪಂಚಾಯಿತ್ ಅಧ್ಯಕ್ಷ ಜಯಪ್ರಕಾಶ ಶೆಟ್ಟಿ ಹಾಗೂ ಠಾಣೆಯ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ತಂದೆ-ತಾಯಿ ಬದುಕಿರುವಾಗಲೇ ಗೌರವಿಸಿ, ಪ್ರೀತಿಸಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ, ತಂದೆ-ತಾಯಿಗಳು ಬದುಕಿರುವಾಗಲೇ ಮಕ್ಕಳಾದ ನಾವು ಅವರನ್ನು ಸದಾ ಗೌರವದಿಂದ ಕಾಣಬೇಕು....

ಭದ್ರಾವತಿ | ಜುಗಾರಿ ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ!

ಭದ್ರಾವತಿ ಅಕ್ರಮ ಇಸ್ಪೀಟು, ತೂರಾ ಬಿಲ್ಲೆ ಜುಗಾರಿ ಅಡ್ಡೆ ಮಾಹಿತಿ ನೀಡಿದಕ್ಕೆ...

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...