ಹುಬ್ಬಳ್ಳಿ | ನೃಪತುಂಗ ಬೆಟ್ಟದ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ಸಲ್ಲಿಸಲು ಅರ್ಜಿ ಆಹ್ವಾನ

Date:

2025-26 ನೇ ಸಾಲಿನ ಮುಖ್ಯಮಂತ್ರಿಗಳ ಆಯ-ವ್ಯಯದಲ್ಲಿ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವ ಕುರಿತು ನೀಡಿರುವ ಘೋಷಣೆಯಂತೆ ಧಾರವಾಡ ಜಿಲ್ಲೆ ಹುಬ್ಬಳ್ಳಿಯ ನೃಪತುಂಗ ಬೆಟ್ಟ ಪ್ರವಾಸಿ ತಾಣವನ್ನು 5 ಕೋಟಿಗಳ ಅಂದಾಜು ಮೊತ್ತದಲ್ಲಿ ವಿವಿಧ ಪ್ರವಾಸಿ ಸೌಲಭ್ಯ, ಕಾಮಗಾರಿಗಳನ್ನು ಅಭಿವೃದ್ಧಿ ಪಡಿಸಲು ನಿರ್ಣಯಿಸಲಾಗಿದೆ.

- Advertisement -

ಈ ಸಂಬಂಧ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಸಿದ್ದಪಡಿಸಬೇಕಾಗಿದೆ. ಕಾರಣ ಐದು ಕೋಟಿ ಮೀರದಂತೆ ಜಿಎಸ್‍ಟಿ ಒಳಗೊಂಡ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಸಿದ್ದಪಡಿಸಿ ನೀಡಲು ಸಂಬಂಧಿಸಿದ ಅರ್ಹ ಸಂಸ್ಥೆ, ವ್ಯಕ್ತಿಗಳಿಂದ ಅಲ್ಪಾವಧಿ ದರಪಟ್ಟಿ ಆಹ್ವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇದನ್ನೂ ಓದಿ: ಧಾರವಾಡ | 29 ಇಸ್ಪೀಟು ಆಟಗಾರರ ಬಂಧನ; ₹24,295 ನಗದು ಜಪ್ತಿ

ಆಸಕ್ತರು ತಮ್ಮ ದರಪಟ್ಟಿಯನ್ನು ಲಕೋಟೆಯಲ್ಲಿ ಅ.31ರ ಸಂಜೆ 4 ಗಂಟೆಯೊಳಗೆ ಧಾರವಾಡ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2955522 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಸಂಪೂರ್ಣ ಬಂದ್ 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನಲ್ಲಿ ಕಸ್ತೂರಿರಂಗನ್ ವರದಿ ಖಂಡಿಸಿ ಶೃಂಗೇರಿ ಬಂದ್...

ಚಿಕ್ಕಮಗಳೂರು | ಇಒ ಅಧಿಕಾರಿಗೆ ಹಲ್ಲೆ ಆರೋಪ; ಪ್ರತಿ ದೂರು ದಾಖಲು 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಇಒ ಹಾಗೂ ಬ್ಲಾಕ್ ಕಾಂಗ್ರೆಸ್...

ಹಾಸನ | ವಾಟೆಹೊಳೆ ಜಲಾಶಯ: ನಾಲೆಗೆ ನೀರು ಬಿಡುಗಡೆ; ರೈತರಿಗೆ ಸಂತಸ 

ಹಾಸನ ಜಿಲ್ಲೆ ಆಲೂರು ತಾಲೂಕಿನ ವಾಟೆಹೊಳೆ ಜಲಾಶಯದಿಂದ ಶನಿವಾರ ರಾತ್ರಿ ನಾಲೆಗೆ...