ಹುಬ್ಬಳ್ಳಿ | RSS ಕಚೇರಿ ಮುಂದೆ ಪ್ರತಿಭಟನೆ; ಕೈ ಕಾರ್ಯಕರ್ತರು ವಶಕ್ಕೆ

Date:

ಹುಬ್ಬಳ್ಳಿಯ RSS ಕಚೇರಿ ಮುಂದೆ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಮುತ್ತಿಗೆ ಹಾಕಲು ಹಾಕಲು ಮುಂದಾಗಿದ್ದಾರೆ. ಈ ವೇಳೆ ಕೈ ಕಾರ್ಯಕರ್ತರನ್ನು ಪೊಲೀಸರು ತಡೆದು, ವಶಕ್ಕೆ ಪಡೆದಿದ್ದಾರೆ.

- Advertisement -

ಈ ವೇಳೆ ಪ್ರತಿಭಟನಾಕಾರರು ಮಾತನಾಡುತ್ತಾ, ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಶ್ಲೀಲವಾಗಿ ಮಾತನಾಡಿ, ಅವ್ರಿಗೆ ಬೆದರಿಕೆ ಹಾಕಿರುವ ಆರ್.ಎಸ್. ಎಸ್ ಸಂಘಟನೆಯ ನಡೆಯನ್ನು ಖಂಡಿಸುತ್ತೇವೆ. ಮತ್ತು ಅವರ ಕಚೇರಿ ಮುಂದೆ ನಾವು ಪ್ರತಿಭಟಿಸುತ್ತೇವೆ. ಪ್ರತಿಭಟನೆ ಮಾಡುವ ಹಕ್ಕನ್ನು ಸಂವಿಧಾನವು ನೀಡಿದೆ. ಹಾಗೂ RSS ಬ್ಯಾನ್ ಮಾಡುವ ವಿಚಾರವಾಗಿ ಯುವ ಕಾಂಗ್ರೆಸ್ ವತಿಯಿಂದ ಬೆಂಬಲ ಸೂಚಿಸುತ್ತೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

ಈ ಸುದ್ಧಿ ಓದಿದ್ದೀರಾ? ಹುಬ್ಬಳ್ಳಿ | ಮಾಜಿ ದೇವದಾಸಿಯವರ ಮರು ಸಮೀಕ್ಷೆ ಅವಧಿ; ಡಿ.‌30 ರವರೆಗೆ ವಿಸ್ತರಿಸಲು ಒತ್ತಾಯ

ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿನ ಆರ್‌ಎಸ್‌ಎಸ್ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದ ಸಂದರ್ಭದಲ್ಲಿ ದೇಶದ್ರೋಹಿ ಆರ್.ಎಸ್. ಎಸ್ ಎಂದು ಧಿಕ್ಕಾರದ ಘೋಷಣೆ ಕೂಗಿದ್ದಾರೆ. ಪ್ರತಿಭಟನಾಕಾರರನ್ನು ತಡೆದ ಪೊಲೀಸರು, ಮಾರ್ಗ ಮಧ್ಯದಲ್ಲಿ ವಶಕ್ಕೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆ ಆತ್ಮಹತ್ಯೆಗೆ ಶರಣು

ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಶಿವಮೊಗ್ಗ...

ಜಮಖಂಡಿಯಲ್ಲಿ ಅ.4ರಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು–ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸೊಗಡನ್ನು ಪಸರಿಸುವ ಉದ್ದೇಶದಿಂದ ಜಮಖಂಡಿ...

ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ...

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...