ಹುಬ್ಬಳ್ಳಿ | ಗರ್ಭಿಣಿ ಯುವತಿಯ ಕೊಂದವರಿಗೆ ಗಲ್ಲು ಶಿಕ್ಷೆ ವಿಧಿಸಲು ಒತ್ತಾಯ

Date:

ತಾಲೂಕಿನ ಇನಾಂವೀರಾಪೂರ ಗ್ರಾಮದಲ್ಲಿ ಮೇಲ್ದಾತಿ ಯುವತಿ ದಲಿತ ಯುವಕನ ಮದುವೆ ಆಗಿದ್ದಕ್ಕೆ 7 ತಿಂಗಳ ಗರ್ಭಿಣಿಯನ್ನು ಕೊಂದ ತಂದೆ ಮತ್ತು ಇತರರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಅಗ್ರಹಿಸಿ ಜೈ ಭೀಮ ಯುವ ಶಕ್ತಿ ಸೇನಾ ವತಿಯಿಂದ ಹುಬ್ಬಳ್ಳಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

- Advertisement -

ಅನ್ಯ ಜಾತಿ ಯುವಕನನ್ನು ಪ್ರೀತಿಸಿ ಮದುವೆಯಾದಳು ಎಂಬ ಕಾರಣಕ್ಕೆ ತಂದೆ ಹಾಗೂ ಇತರರು ಸೇರಿಕೊಂಡು ಗರ್ಭಿಣಿಯಾಗಿದ್ದ, ಮಾನ್ಯ ವಿವೇಕಾನಂದ ದೊಡ್ಡಮನಿ (19) ಎಂಬ ಯುವತಿಯನ್ನು ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದ್ದು, ಇದೊಂದು ಮರ್ಯಾದಾ ಹತ್ಯೆ ಪ್ರಕರಣ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿ ಧಾರವಾಡ | ಮರ್ಯಾದೆಗೇಡು ಹತ್ಯೆ ನಿಷೇಧ ಕಾನೂನು ಜಾರಿಗೆ ಜನಪರ ಸಂಘಟನೆಗಳ ಒತ್ತಾಯ

ಮಾನ್ಯಳ ತಂದೆ ಪ್ರಕಾಶಗೌಡ ಪಾಟೀಲ ಸಂಬಂಧಿಗಳಾದ ವೀರನಗೌಡ ಹಾಗೂ ಆರುಣಗೌಡ ಸೇರಿಕೊಂಡು ಯುವತಿಯ ಮೇಲೆ ಹಲ್ಲೆ ಮಾಡಿದ ಪರಿಣಾಮ ಮಾನ್ಯ ತಲೆ ಮತ್ತು ಹೊಟ್ಟೆಗೆ ಬಲವಾದ ಪೆಟ್ಟು ಬಿದ್ದಿದೆ. ಕೂಡಲೇ ಹುಬ್ಬಳ್ಳಿಗೆ ಕರೆತಂದು ವಿವೇಕಾನಂದ ಅಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದ ಮಾನ್ಯ ಮೃತಪಟ್ಟಿದ್ದಾಳೆ. ಇನ್ನುಳದ ಗಂಡನ ಸಂಬಧಿ ಜನರನ್ನು ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಪರಿಶೀಲಿಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಮನವಿ ಪತ್ರದಲ್ಲಿ ಕಾಣಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...