ಹುಬ್ಬಳ್ಳಿ | 14 ದಿನ ಕಳೆದರೂ ಶವಾಗಾರದಲ್ಲೇ ಇದೆ; ಆರೋಪಿ ರಿತೇಶ್‌ ಮೃತದೇಹ!

Date:

5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಗೈದ ಪ್ರಕರಣದ ಆರೋಪಿ ರಿತೇಶ್‌ಕುಮಾರ್ ಪೊಲೀಸರಿಂದ ಹತ್ಯೆಯಾಗಿ 14 ದಿನಗಳು ಕಳೆದರೂ ಆರೋಪಿ ಮೃತದೇಹ ಕಿಮ್ಸ್ ಶವಾಗಾರದಲ್ಲೇ ಇದ್ದು, ಆತನ ಸಂಬಂಧಿಕರ ಸುಳಿವೂ ಸಿಕ್ಕಿಲ್ಲ.

- Advertisement -

ಕಳೆದ 14 ದಿನಗಳಿಂದ ಆರೋಪಿ ರಿತೇಶ್ ಕುಮಾರ್ ಶವ ಕೆಎಂಸಿ-ಆರ್‌ಐ ಶವಾಗಾರದಲ್ಲೇ ಇದ್ದು, ಮೃತ ಆರೋಪಿ ಕುಟುಂಬಸ್ಥರ ಪತ್ತೆಗೆ ಹುಬ್ಬಳ್ಳಿ ಪೊಲೀಸರು ತೆರಳಿದ್ದು, ಇನ್ನೂ ಆತನ ವಾರಸುದಾರರ ಪತ್ತೆಯಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಗಾಂಜಾ ವಿಚಾರಕ್ಕೆ ಜಗಳ; ಪೊಲೀಸ್ ಎದುರೇ ತಲ್ವಾರ್ ಹಿಡಿದು ದಾಳಿಗೆ ಬಂದ ಪುಡಾರಿಗಳು

ರಿತೇಶಕುಮಾರ್‌ನ ಭಾವಚಿತ್ರ ಹಿಡಿದು ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಜಾರ್ಖಂಡ ಮತ್ತು ಅನ್ಯ ರಾಜ್ಯಗಳಿಗೂ ಭೇಟಿ ನೀಡುತ್ತಾ, ಕುಟುಂಬಸ್ಥರ ಪತ್ತೆಯಲ್ಲಿದ್ದಾರೆ. ಶವದ ಅಂತ್ಯಕ್ರಿಯೆ ಮಾಡಿದರೆ ಸಾಕ್ಷಿ ನಾಶವಾಗುತ್ತದೆ ಎಂದು ಆಕ್ಷೇಪಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ಏ. 28 ರಂದು ತೀರ್ಪು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...