ಹುಬ್ಬಳ್ಳಿ | ಅಪ್ರಾಪ್ತೆ ಬಾಲಕಿ‌ ಮೇಲೆ ಸಾಮೂಹಿಕ ಅತ್ಯಾಚಾರ

Date:

ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

- Advertisement -

ಬಾಲಕಿಯ ಪೋಷಕರು ಮನೆಯಲ್ಲಿ ಇಲ್ಲದ್ದನ್ನು ನೋಡಿಕೊಂಡು 13 ವರ್ಷದ ಬಾಲಕಿಯ ಮೇಲೆ 14 ರಿಂದ 15 ವರ್ಷದೊಳಗಿನ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ತಿಳಿದುಬಂದಿದ್ದು, ಹುಡುಗರು ಬಾಲಕಿಯನ್ನು ಯಾರೂ ಇಲ್ಲದ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಸಾಮೂಹಿಕ ಅತ್ಯಾಚಾರದ ವಿಡಿಯೋ ತಮ್ಮ ಬಳಿ ಇರುವುದಾಗಿ ಬಾಲಕರು ಬಾಲಕಿಗೆ ಬೆದರಿಕೆ ಹಾಕಿದ್ದರು ಎಂದು ಸಂತ್ರಸ್ತೆಯ ಪೋಷಕರು ದೂರು ನೀಡಿದ್ದಾರೆ. ಆರೋಪಿಗಳ ಮೊಬೈಲ್‌ಗಳನ್ನು ವಶಕ್ಕೆ ಪಡೆದು ಸೂಕ್ತ ತನಿಖೆ ನಡೆಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ ಕ್ಯಾಲೆಂಡರ್‌ ಬದಲಾದರೂ ಬದಲಾಗಲೊಲ್ಲದ ಮನಸುಗಳು; ಸಮಾನತೆಯ ಪಾಠ ಕೊಟ್ಟ ನಾಡು ಮಾಡುತ್ತಿರುವುದೇನು?

ಸದ್ಯ ಬಾಲಕಿಗೆ ರಕ್ಷಣೆ ನೀಡಲಾಗಿದ್ದು, ಮೂವರು ಬಾಲಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...