ಹುಬ್ಬಳ್ಳಿ | ಬಾಲಕಿ ಮೇಲೆ 3 ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ

Date:

13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆರೋಪಿ ಬಾಲಕರು 14ರಿಂದ15 ವರ್ಷ ವಯಸ್ಸಿನವರು ಎಂದು ಹೇಳಲಾಗಿದೆ.

- Advertisement -

ಬಾಲಕಿಯ ಪೋಷಕರು ಮನೆಯಲ್ಲಿಲ್ಲದಿದ್ದಾಗ, ಮನೆಗೆ ನುಗ್ಗಿದ ಆರೋಪಿ ಬಾಲಕರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕಿಗೆ ರಕ್ಷಣೆ ನೀಡಲಾಗಿದೆ. ಆರೋಪಿ ಬಾಲಕರನ್ನು ಬಂಧಿಸಿ, ವಶಕ್ಕೆ ಪಡೆಯಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿ ಕುಮಾರ್ ತಿಳಿಸಿದ್ದಾರೆ.

“ಆರೋಪಿಗಳಲ್ಲಿ ಒಬ್ಬ ಬಾಲಕ ಪ್ರೌಢಶಾಲೆಯಲ್ಲಿ ಓದುತ್ತಿದ್ದಾನೆ. ಮತ್ತೊಬ್ಬ ಹುಡುಗ ಶಾಲೆ ಬಿಟ್ಟಿದ್ದಾನೆ” ಎಂದು ಅವರು ಹೇಳಿದ್ದಾರೆ.

“ಬಾಲಕರು ತಮ್ಮ ಕೃತ್ಯನ್ನು ವಿಡಿಯೋ ಮಾಡಿಕೊಂಡಿದ್ದೇವೆಂದು ಬಾಲಕಿಗೆ ಬೆದರಿಕೆ ಹಾಕಿದ್ದಾರೆ. ಬಾಲಕಿಯ ಪೋಷಕರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳ ಮೊಬೈಲ್‌ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ತನಿಖೆ ನಡೆಯುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...