ಹುಬ್ಬಳ್ಳಿ | ಭಾರಿ ಮಳೆ : ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿಯ ಮೃತದೇಹ ಪತ್ತೆ

Date:

ಹುಬ್ಬಳ್ಳಿಯಲ್ಲಿ ಜೂನ್ 11ರಂದು ಸುರಿದ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಶುಕ್ರವಾರ ಪತ್ತೆಯಾಗಿದೆ.

- Advertisement -

ಜಮೀನಿನಲ್ಲಿ ಕೃಷಿ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಹುಸೇನ್ ಕಳಸ ಎಂಬುವವರು ನೇಕಾರ ನಗರದ ಸೇತುವೆ ಬಳಿ ಹರಿಯುತ್ತಿದ್ದ ನೀರನ್ನು ದಾಟುವಾಗ ಆಯತಪ್ಪಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ, ಪೊಲೀಸರು, ಮಹಾನಗರ ಪಾಲಿಕೆ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿದರು. ಘಟನೆ ನಡೆದ ಸ್ಥಳದಿಂದ ಒಂದೂವರೆ ಕಿ.ಮೀ. ದೂರದಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಈ‌ ಸಂಬಂಧ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅಕ್ಟೋಬರ್ 4ನೇ ವಾರದಲ್ಲಿ ನಶಾ ಮುಕ್ತ ಭಾರತ ಅಭಿಯಾನ: ಜಿಲ್ಲಾಧಿಕಾರಿ ಆನಂದ ಕೆ

ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಯುವಜನತೆಯನ್ನು...

9 ವರ್ಷಗಳಲ್ಲಿ ಕೇವಲ 1,500 ರೂ. ಹೆಚ್ಚಳ! ಸೂಕ್ತ ಗೌರವಧನ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕಳೆದ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು,...

ಕೋಲಾರ | ಮದನಹಳ್ಳಿಯಲ್ಲಿ ತಿಪ್ಪೆ ವಿಚಾರವಾಗಿ ಗಲಾಟೆ: ಐವರ ಮೇಲೆ ಹಲ್ಲೆ ಆರೋಪ

ತಿಪ್ಪೆ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನರಸಿಂಹನಾಯಕ್...

ಕೋಲಾರ | ಜಿಲ್ಲೆಯಲ್ಲಿ ಶೇ. 10 ರಷ್ಟು ಮಾತ್ರ ಅರಣ್ಯ ಶೇ 4 ಅರಣ್ಯ ಒತ್ತುವರಿ : ಸರೀನಾ ಸಿಕ್ಕಲಿಗರ್

ಜಿಲ್ಲೆಯಲ್ಲಿ ಕೇವಲ ಶೇ.10 ರಷ್ಟು ಮಾತ್ರ ಅರಣ್ಯ ಉಳಿದಿದ್ದು, ಅದರಲೂ ಸಹ...