ಹುಬ್ಬಳ್ಳಿ | ಇಮ್ಮಡಿ ಪುಲಕೇಶಿ ಪ್ರತಿಮೆ ಸ್ಥಾಪನೆಗೆ ಕನ್ನಡ ಬಳಗ ಒತ್ತಾಯ

Date:

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ಕಛೇರಿ ಎದುರು ಕರ್ನಾಟಕ ಚಕ್ರವರ್ತಿ, ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿಯ ಆಳೆತ್ತರದ ಪ್ರತಿಮೆ ಸ್ಥಾಪನೆ ಮಾಡಬೇಕು ಎಂದು ಹುಬ್ಬಳ್ಳಿಯ ವೀರ ಪುಲಿಕೇಶಿ ಕನ್ನಡ ಬಳಗದ ವತಿಯಿಂದ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಹಾಗೂ ಮಹಾಪೌರರಾದ ಜ್ಯೋತಿ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.

- Advertisement -

ದಕ್ಷಿಣಾ ಪಥೇಶ್ವರ ಬಿರುದಾಂಕಿತನಾದ ಮತ್ತು ಕನ್ನಡ ನಾಡು ನುಡಿಗಾಗಿ ತನ್ನ ಪ್ರಾಣವನ್ನೇ ಮುಡಿಪಾಗಿಟ್ಟು, ಉತ್ತರ ಭಾರತದವರಿಗೆ ತನ್ನ ಸಾಮ್ರಾಜ್ಯವನ್ನು ವಿಸ್ತರಿಸಿದ, ಜಗತ್ತಿನ ಚಕ್ರವರ್ತಿ ಎಂದು ಬೀಗುತ್ತಿದ್ದ ಹತ್ತು ಅಲೆಕ್ಸಾಂಡರ್ ಗೂ ಮೀರಿದ, ಅಪ್ರತಿಮ ಪರಾಕ್ರಮಿ, ಧರ್ಮ ರಕ್ಷಕ, ಹಿಂದೂ ಸಾಮ್ರಾಟ ವೀರ ಪುಲಿಕೇಶಿಯ ಆಳೆತ್ತರದ ಪ್ರತಿಮೆಯ ಅನಾವರಣ ಮಾಡಬೇಕೆಂದು ನಾಡ ಜನತೆಯ ಪರವಾಗಿ ಒತ್ತಾಯಿಸುತ್ತಿದ್ದೇವೆ ಎಂದು ಮನವಿಯಲ್ಲಿ ಕಾಣಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನೂ ಓದಿ ಧಾರವಾಡ | ಕರೋಕೆ ಸಂಗೀತಗಾರರ ಪ್ರಯತ್ನ, ವಿಶ್ವಾಸವನ್ನು ನಾವೆಲ್ಲ ಮೆಚ್ಚಲೆಬೇಕು: ಸತೀಶ ತುರಮರಿ

ವೀರ ಪುಲಿಕೇಶಿ ಕನ್ನಡ ಬಳಗದ ಅಧ್ಯಕ್ಷ ವೆಂಕಟೇಶ್ ಮರೆಗುದ್ದಿ, ಎಸ್ ಕೆ ಆದಪ್ಪನವರ, ಡಾ. ಲಿಂಗರಾಜ ಅಂಗಡಿ, ಡಾ. ಡಿ ಟಿ ಪಾಟೀಲ್, ವಿದ್ಯಾ ವಂಟಮುರಿ, ಸುನಿತಾ ಹುಬ್ಳೀಕರ, ವೀರಣ್ಣ ಹುಬ್ಳೀಕರ, ಮನೋಹರ ಗೋಸಿ, ಚಳ್ಳಪ್ಪ ಜೈನರ ಇದ್ದರು. ಈ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮಹಾಪೌರರು ಪ್ರತಿಮೆ ಸ್ಥಾಪನೆ ಮಾಡಲು ಭರವಸೆ ನೀಡಿದ್ದಾರೆ ಎಂದು ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...