ಹುಬ್ಬಳ್ಳಿ | ಯುವಕರ ಗುಂಪಿನಿಂದ ಗುಂಡಾ ವರ್ತನೆ; ಸ್ಥಳೀಯರ ಸಹಾಯದಿಂದ ಬಚಾವ್ ಆದ ವ್ಯಕ್ತಿ

Date:

ಬೈಕ್ ಸವಾರನನ್ನು ಆಟೋದಲ್ಲಿ ಹಿಂಬಾಲಿಸಿಕೊಂಡು ಬಂದ ಯುವಕರ ಗುಂಪೊಂದು ಅಡ್ಡಗಟ್ಟಿ ಜಗಳ ಸೃಷ್ಟಿಸಿ ಹಲ್ಲೆ ನಡೆಸಿರುವ ಘಟನೆ ನಗರದ ಗೋಕುಲ ರೋಡ್ ಮಚಲಿ ಹೋಟೆಲ್ ಹತ್ತಿರ ನಡೆದಿದೆ.

- Advertisement -

ಮಾಹಿತಿಯ ಪ್ರಕಾರ, ಬೈಕ್ ಸವಾರನ ಕೈಯಲ್ಲಿದ್ದ ಮೊಬೈಲ್ ಎಗರಿಸಲು ಯುವಕರ ಗುಂಪು ಯತ್ನಿಸಿದ್ದು, ಈ ವೇಳೆ ಗಲಾಟೆ ಉಂಟಾಗಿದೆ. ಘಟನೆಯ ಸಮಯದಲ್ಲಿ ಸ್ಥಳದಲ್ಲಿ ಹಾದುಹೋಗುತ್ತಿದ್ದ ಸ್ಥಳೀಯರು ಮಧ್ಯ ಪ್ರವೇಶಿಸಿ, ಆ ವ್ಯಕ್ತಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ತದನಂತರ ಬೈಕ್ ಸವಾರ ಪೊಲೀಸ್ ಸ್ಟೇಷನ್ ಹೋಗುವುದಾಗಿ ಅಲ್ಲಿಂದ ಹೋದ ಬೆನ್ನೆಲೆ ಆ ಯುವಕರ ಗುಂಪು ಆ ವ್ಯಕ್ತಿಯನ್ನು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಈ ಘಟನೆಯ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಸುದ್ಧಿ ಓದಿದ್ದೀರಾ? ಹುಬ್ಬಳ್ಳಿ | ಗಬ್ಬು ನಾರುತ್ತಿದೆ ಕೆಂಪಕೆರೆ ಉದ್ಯಾನವನ; ಎಚ್ಚೆತ್ತುಕೊಳ್ಳುವರೇ ಅಧಿಕಾರಿಗಳು?

ಈ ಘಟನೆ ಗೋಕುಲ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...