ಹುಬ್ಬಳ್ಳಿ | ಪಹಲ್ಗಾಮ್‌‌ ದಾಳಿ; ಭಯೋತ್ಪಾದಕರ ದಾಳಿ‌ ತಡೆಗೆ ಆಟೋ ಚಾಲಕರ ಒತ್ತಾಯ

Date:

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕನ್ನಡಿಗರ ಮೇಲಾದ ಹತ್ಯೆ ಖಂಡಿಸಿ, ಉಗ್ರಗಾಮಿಗಳ ಭಾವಚಿತ್ರಕ್ಕೆ ಬೆಂಕಿ‌ಹಚ್ಚುವ ಮೂಲಕ ಹುಬ್ಬಳ್ಳಿ ಆಟೊ ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ಭಯೋತ್ಪಾದಕರ ದಾಳಿ ತಡೆಗೆ ಸರ್ಕಾರ ಕೂಡಲೇ ಮುಂದಾಗಬೇಕು ಎಂದು ಒತ್ತಾಯಿಸಿದರು.

- Advertisement -

ಈ ವೇಳೆ ಆಟೋ ಚಾಲಕರ ಹಾಗೂ ಮಾಲೀಕರ ಸಂಘದ ಅಧ್ಯಕ್ಷ ಶೇಖರಯ್ಯಾ ಮಠಪತಿ ಮಾತನಾಡಿ, ಕನ್ನಡಿಗರ ಮೇಲಾದ ದಾಳಿಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಸರ್ಕಾರ ಉಗ್ರಗಾಮಿಗಳ ದಾಳಿ ಮತ್ತು ಅಟ್ಟಹಾಸಕ್ಕೆ ಕಡಿವಾಣ ಹಾಕಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಕಸ ವಿಲೇವಾರಿ ವಾಹನ ಹರಿದು 6 ವರ್ಷದ ಬಾಲಕಿ ಸಾವು

ಈ ವೇಳೆ ಆಟೋ ಚಾಲಕರು ಮತ್ತು ಮಾಲೀಕರು ಕನ್ನಡಿಗರನ್ನು ಕೊಂದ ಉಗ್ರಗಾಮಿಗಳಿಗೆ ದಿಕ್ಕಾರ ಎಂದು ಘೋಷಣೆ ಕೂಗಿದರು. ಭಯೋತ್ಪಾದಕರ ಅಟ್ಟಹಾಸ, ದಾಳಿಗಳಿಗೆ ಸರ್ಕಾರವು ಕಡಿವಾಣ ಹಾಕಲೇಬೇಕು ಎಂದು ಒತ್ತಾಯಿಸಿ, ಉಗ್ರಗಾಮಿಗಳ ಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...