ಹುಬ್ಬಳ್ಳಿ | ಕಸಾಪ’ಗೆ 25.000 ಸಾವಿರ ದತ್ತಿನಿಧಿ ನೀಡಿದ ರೇಣುಕಾ ದೇಸಾಯಿ

Date:

Advertisements

ಕನ್ನಡ ಸಾಹಿತ್ಯ ಪರಿಷತ್ತಿಗೆ ಹುಬ್ಬಳ್ಳಿ ಗಣ್ಯರಾದ ರೇಣುಕಾ ದೇಸಾಯಿ ತಮ್ಮ ತಂದೆ ದಿ.‌ಈಶ್ವರಗೌಡ ಚನ್ನಪ್ಪಗೌಡರ ಹಾಗೂ ತಾಯಿ ದಿ. ಯಲ್ಲಮ್ಮ ಈಶ್ವರಗೌಡ ಚನ್ನಪ್ಪಗೌಡರ ಹೆಸರಿನಲ್ಲಿ 25,000 ಸಾವಿರ ರೂಪಾಯಿ ದತ್ತಿ ಹಣವನ್ನು ನೀಡಿ ದತ್ತಿ ನಿಧಿ ಸ್ಥಾಪಿಸಿದ್ದಾರೆ.

ಈ ಹಣದಲ್ಲಿ ಪ್ರತಿ ವರ್ಷ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ಜಾನಪದ ಕಾರ್ಯಕ್ರಮಕ್ಕೆ ಬಳಸಿಕೊಳ್ಳಲು ಹಾಗೂ ತಂದೆ ತಾಯಿ ಸ್ಮರಣೆ ಮಾಡುವ ಕಾರ್ಯಕ್ರಮ ಮಾಡಲು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ದತ್ತಿ ನಿಧಿ ಸ್ಥಾಪನೆ ಮಾಡಿದ ರೇಣುಕಾ ದೇಸಾಯಿ ಅವರಿಗೆ ಸನ್ಮಾನ ಮಾಡಿ ಗೌರವಿಸಿದರು.

ಇದನ್ನು ಓದಿದ್ದೀರಾ? ಧಾರವಾಡ | ರಂಗಾಯಣವು ಮಕ್ಕಳಲ್ಲಿರುವ ಕಲೆಯನ್ನು ಗುರುತಿಸಿದೆ: ಡಾ.ಬಿ.ಕೆ.ಎಸ್ ವರ್ಧನ

Advertisements

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ತಾಲೂಕು ಕಸಾಪ ನಗರ ಘಟಕದ ಅಧ್ಯಕ್ಷೆ ವಿದ್ಯಾ ವಂಟಮುರಿ, ಸಿದ್ದಮ್ಮ ಅಡವೆನ್ನವರ, ಚನ್ನಬಸಪ್ಪ ಧಾರವಾಡ ಶೆಟ್ಟರ್, ಸಂಧ್ಯಾ ದಿಕ್ಷೀತ, ಗಿರಿಜಾ ಚಿಕ್ಕಮಠ, ಸುನಿಲ್ ಪತ್ರಿ, ಅನಸೂಯಾ ಪಾಟೀಲ, ಮಂಜುಳಾ ಮದ್ನೂರ, ಸುಮಂಗಲಾ ಅಂಗಡಿ, ವಿ ಎಮ್ ಪವಾಡಶೆಟ್ಟರ್, ಬಸವನಗೌಡ ಚನ್ನಪ್ಪಗೌಡ್ರ ಕರವೀರರಾಜ ದೇಸಾಯಿ, ಸೌಂದರ್ಯ ದೇಸಾಯಿ, ಬೀಮಸಿ ಅಡೆವನ್ನವರ, ದೀಪಾ ವಿಜಯಕುಮಾರ್ ಹರಗಿನಹಳ್ಳಿ, ಲಲಿತಾ ಕಣವಿ, ಉಮಾ ಸುತಗಟ್ಟಿ, ಕು.ವಿಹಾನ, ಕು.ವಿಮರ್ಶ, ಕು‌ ನಿಶ್ಚಿತಾ ಉಪಸ್ಥಿತರಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X