ಹುಬ್ಬಳ್ಳಿ | ತೋರಣಗಲ್ಲು-ಗುಂತಕಲ್ ನಡುವೆ ರೈಲು ಸಂಚಾರ ಭಾಗಶಃ ರದ್ದು

Date:

ಹುಬ್ಬಳ್ಳಿ ಮತ್ತು ಗುಂತಕಲ್‌ ರೈಲಿ ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ, ಉಭಯ ನಗರಗಳ ನಡುವೆ ಪ್ರತಿದಿನ ಸಂಚರಿಸುವ ಪ್ಯಾಸೆಂಜರ್ ರೈಲನ್ನು (07337) ಸಂಚಾರವನ್ನು ಮೇ 17ರಿಂದ 23ರವರೆಗೆ ತೋರಣಗಲ್ಲು-ಗುಂತಕಲ್ ನಿಲ್ದಾಣದ ನಡುವೆ ರದ್ದುಗೊಳಿಸಲಾಗಿದೆ. ಈ ರೈಲು ಗುಂತಕಲ್ ಬದಲು ತೋರಣಗಲ್ಲಿನಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ ಎಂದು ನೈರುತ್ಯ ರೈಲ್ವೆ ಹೇಳಿದೆ.

- Advertisement -

ಗುಂತಕಲ್-ಎಸ್‌ಎಸ್‌ಎಸ್‌ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ರೈಲಿನ (07338) ಗುಂತಕಲ್-ತೋರಣಗಲ್ಲು ನಿಲ್ದಾಣದ ನಡುವಣ ಸಂಚಾರವನ್ನು ಮೇ 17ರಿಂದ 23ರವರೆಗೆ ರದ್ದುಗೊಳಿಸಲಾಗುತ್ತಿದೆ. ಈ ರೈಲು ಗುಂತಕಲ್ ಬದಲು ತೋರಣಗಲ್ಲಿನಿಂದ ಹೊರಡಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಮೈಸೂರು –ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್‌ಪ್ರೆಸ್ (17326) ರೈಲಿನ ಬೀರೂರು ಮತ್ತು ಬೆಳಗಾವಿ ನಡುವಣ ಸಂಚಾರವನ್ನು ಮೇ 18ರಿಂದ 24ರವರೆಗೆ ಹಾಗೂ ಬೆಳಗಾವಿ–ಮೈಸೂರು ವಿಶ್ವಮಾನವ ಡೈಲಿ ಎಕ್ಸ್‌ಪ್ರೆಸ್ (17325) ರೈಲಿನ ಬೆಳಗಾವಿ ಮತ್ತು ಬೀರೂರು ನಿಲ್ದಾಣದ ನಡುವಿನ ಸಂಚಾರವನ್ನು ಮೇ 18ರಿಂದ 24ರವರೆಗೆ ಭಾಗಶಃ ರದ್ದುಪಡಿಸಲಾಗಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...