ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

Date:

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ.

- Advertisement -

ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಕುತ್ತಿಗೆಗೆ ಗಾಳಿಪಟದ ಮಾಂಜಾ ದಾರ ಸಿಲುಕಿಕೊಂಡ ಪರಿಣಾಮ ಗಂಭೀರ ಗಾಯಗಳಾಗಿ, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಘಟನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಮೃತ ಮಹಿಳೆಯ ಸಂಬಂಧಿಕರಿಗೆ ಸಾಂತ್ವನ ಹೇಳಿದ್ದಾರೆ.

ನಂತರ ಮಾತನಾಡಿದ ಅವರು, “ಮಾಂಜಾ ದಾರದಿಂದ ಒಂದು ಜೀವ ಹೋಗಿದೆ. ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಘಟನೆಗೆ ಕಾರಣರಾದವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

ಗಾಳಿಪಟ ಹಾರಿಸಲು ಮಾಂಜಾ ದಾರ ಬಳಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ದಾರ ಮಾರಾಟ ಮಾಡುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ವಿದ್ಯಾರ್ಥಿಗಳಾಗಿದ್ದರೂ ಕಾನೂನು ಕ್ರಮದಿಂದ ವಿನಾಯಿತಿ ನೀಡುವುದಿಲ್ಲ. ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಬಹುತೇಕಶಾಂತಿಯುತ ಹಾಗೂ ಬಿರುಸಿನ ಮತದಾನ

ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಎನ್‌ಡಿಎ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿಗೆ ಕಾರಣವಾಗಿರುವ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...

ಶಿವಮೊಗ್ಗ | KSRTC ಬಸ್‌ನ ಟಯರ್ ಸ್ಫೋಟ; ಅನಾಹುತ ತಪ್ಪಿಸಿದ ಚಾಲಕ

ಶಿವಮೊಗ್ಗ ತಾಲೂಕಿನ ಕೊಮ್ಮನಾಳು ಬಳಿ KSRTC ಬಸ್‌ನ ಮುಂಭಾಗದ ಟಯರ್ ಬ್ಲಾಸ್ಟ್...