ಹುಬ್ಬಳ್ಳಿ | ಸಿಲೆಂಡರ್ ಸ್ಫೋಟದಲ್ಲಿ ಮೃತಪಟ್ಟ 8 ಮಂದಿ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

Date:

ಕಳೆದ ಡಿಸೆಂಬರ್ 22ರಂದು ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ಸಿಲಿಂಡರ್ ಸ್ಫೋಟದಿಂದ ಸಾವೀಗೀಡಾದ ಮೃತ 8 ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.

- Advertisement -

ಸಿಲಿಂಡರ್ ಸ್ಫೋಟಗೊಂಡು ಮಾಲಾಧಾರಿಗಳು ಸುಟ್ಟು ಹೋಗಿದ್ದು, ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ 9 ಜನರ ಪೈಕಿ ಇಲ್ಲಿಯವರೆಗೆ 8 ಮಂದಿ ಸಾವಿಗೀಡಾಗಿದ್ದಾರೆ. ಈ ಕುರಿತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಮೃತಪಟ್ಟು 8 ಮಾಲಾಧಾರಿಗಳಿಗೆ ಪರಿಹಾರ ನೀಡುವಂತೆ ವಿನಂತಿಸಿದ್ದರು. ಅದಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಘೋಷಣೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈ ವರದಿ ಓದಿದ್ದೀರಾ? ಧಾರವಾಡ | ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಸಂಪುಟ ನಿರ್ಧಾರ: ಹೋರಾಟ ಸಮಿತಿ ಸಂಭ್ರಮ

1:30ಕ್ಕೆ ಮಲಗಿದ್ದ ಸಮಯದಲ್ಲಿ ಒಬ್ಬರ ಕಾಲು ಸಿಲಿಂಡರ್​ಗೆ ತಗುಲಿದೆ. ದೀಪ ಹಚ್ಚಿಟ್ಟಿದ್ದರಿಂದ ಸಿಲಿಂಡರ್ ಸೋರಿಕೆಯಿಂದ ಸ್ಫೋಟಗೊಂಡು ಬೆಂಕಿ ಆವರಿಸಿ 9 ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರಲ್ಲಿ ಈಗ ಒಬ್ಬ ಬಾಲಕ ಮಾತ್ರ ಬದುಕಿ ಉಳಿದಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...