ಹುಬ್ಬಳ್ಳಿಯಲ್ಲಿ ನಡೆದ ಸಿಲೆಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ 9 ಜನರ ಪೈಕಿ ಇಲ್ಲಿಯವರೆಗೂ ಏಳು ಜನ ಮೃತಪಟ್ಟಿದ್ದು, ಈಗ ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.
41 ವರ್ಷದ ಪ್ರಕಾಶ್ ಬಾರಕೇರ ಮೃತ ವ್ಯಕ್ತಿಯಾಗಿದ್ದು, ಅವರ ಮಗ 12 ವರ್ಷದ ವಿನಾಯಕ ಸದ್ಯ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ಹೇಳಲಾಗಿದೆ.