ಹುಬ್ಬಳ್ಳಿ | ಅಯ್ಯಪ್ಪ ಸನ್ನಿಧಿಯಲ್ಲಿ ಸಿಲೆಂಡರ್ ಸ್ಫೋಟ: 4ಕ್ಕೆ ಏರಿಕೆಯಾದ ಸಾವಿನ‌ ಸಂಖ್ಯೆ

Date:

ಹುಬ್ಬಳ್ಳಿಯ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಸಿಲೆಂಡರ್ ಸ್ಫೋಟ ಪ್ರಕರಣದಲ್ಲಿ ಒಟ್ಟು ಹತ್ತು ಮಂದಿ ಮಾಲಾಧಾರಿಗಳು ಗಾಯಗೊಂಡ ಹಿನ್ನೆಲೆಯಲ್ಲಿ ಇದುವರೆಗೆ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

- Advertisement -

ಡಿಸೆಂಬರ್ 26ಕ್ಕೆ ಇಬ್ಬರು ಸಾವನ್ನಪ್ಪಿದರು ಮತ್ತು ಡಿ. 27 ಮತ್ತಿಬ್ಬರು ಸಾವಪ್ಪಿದ್ದು ಸಾವಿನ ಸಂಖ್ಯೆ ನಾಲ್ಕು ತಲುಪಿದೆ. ಕಳೆದ ಭಾನುವಾರ ಗ್ಯಾಸ್ ಸೋರಿಕೆಯಾದ ಪರಿಣಾಮ ಸಿಲಿಂಡರ್ ಸ್ಫೋಟಗೊಂಡು 10 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಡಿ. 26ಕ್ಕೆ ನಿಜನಿಂಗಪ್ಪ ಬೇಪೂರಿ ಹಾಗೂ ಸಂಜಯ ಸವದತ್ತಿ ಎಂಬ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಡಿ. 27ಕ್ಕೆ ಬೆಳಗ್ಗೆ ರಾಜು ಮೂಗೇರ ಸಾಯಂಕಾಲ 19ವರ್ಷದ ಲಿಂಗರಾಜ ಬೀರನೂರ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಿಮ್ಸ್​ಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮಾಧ್ಯಮದವರೊಂದಿಗೆ ಮಾತನಾಡಿ, ಗಾಯಾಳುಗಳನ್ನು ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ. ನುರಿತ ವೈದ್ಯರಿಂದ ಚಿಕಿತ್ಸೆ ಕೊಡಿಸಿದ್ವಿ ಆದರೂ ಮೃತಪಟ್ಟಿದ್ದಾರೆ. ಮೃತ ಕುಟುಂಬಕ್ಕೆ ಮುಖ್ಯಮಂತ್ರಿಗಳು 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಹೆಚ್ಚಿನ ಪರಿಹಾರ ಕೊಡಿಸುವುದು ದೊಡ್ಡ ಕೆಲಸವಲ್ಲ. ಅವರನ್ನು ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದ್ದೇವೆ. ಆ ಕುಟುಂಬಕ್ಕೆ ಅನುಕೂಲವಾಗುವ ಕೆಲಸ ಮಾಡಲು ಪ್ರಯತ್ನಿಸುತ್ತೇವೆ ಎಂದರು.

ಇನ್ನುಳಿದ ಗಾಯಗೊಂಡ ಐದು ಮಂದಿಗೆ ಕೆಎಂಸಿ/ಆರ್​ಐನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಐದಾರು ಜನರ ಪರಿಸ್ಥಿತಿ ಚಿಂತಾಜನಕವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...