ಹುಬ್ಬಳ್ಳಿ ಧಾರವಾಡ ಬಂದ್ | ಶಾಲಾ ಕಾಲೇಜು ರಜೆ ಘೋಷಣೆ

Date:

ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಹುಬ್ಬಳ್ಳಿ ಧಾರವಾಡ ಬಂದ್ ಹಿನ್ನೆಲೆ ಮಕ್ಕಳ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮವಾಗಿ ಜ. 9 ರಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

- Advertisement -

ಜ.‌9 ರ ರಜಾ ಅವಧಿಯನ್ನು 2 ಶನಿವಾರಗಳು ಪೂರ್ಣಾವಧಿ ಶಾಲೆ ನಡೆಸಿ ಸರಪಡಿಸಲು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...