ಹುಬ್ಬಳ್ಳಿ | ಅ. 11ರಂದು ಸುಮಧುರ ಗೀತೆಗಳ ಸಂಗೀತ ಸಂಜೆ ಕಾರ್ಯಕ್ರಮ

Date:

ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಕ್ಟೋಬರ್ 11ರ ಶನಿವಾರ ಸಂಜೆ 5 ಗಂಟೆಗೆ ಹುಬ್ಬಳ್ಳಿಯ ಸವಾಯಿ ಗಂಧರ್ವ ಹಾಲ್ ನಲ್ಲಿ ಸುನಿಲ್ ಪತ್ರಿ ಹಾಗೂ ಸಂಗಡಿಗರಿಂದ ಕನ್ನಡ ಕವಿಗಳು ವಿರಚಿತ ಸುಮಧುರ ಗೀತೆಗಳ ಸಂಗೀತ ಸಂಜೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

- Advertisement -

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಫ್. ಎಚ್. ಜಕ್ಕಪ್ಪನವರ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಪ್ರೊ.‌ ಐ ಜಿ ಸನದಿ, ಉಪಮಹಾಪೌರರಾದ ಸಂತೋಷ ಚೌವ್ಹಾಣ್, ಪಾಲಿಕೆ ಸದಸ್ಯೆ ಮೀನಾಕ್ಷಿ ವಂಟಮುರಿ, ಭಾರತೀಯ ವಿದ್ಯಾಕೇಂದ್ರದ ಅಧ್ಯಕ್ಷ ಮಹೇಶ ಶೆಟ್ಟಿ, ಉದ್ದಿಮೆದಾರ ಡಾ. ರಮೇಶ್ ಮಹಾದೇವಪ್ಪನವರ, ಗಂಗಾವತಿ ಸಿಲ್ಕ ಪ್ಯಾಲೇಸ್ ನ ಆನಂದ್ ಕಮತಗಿ ಇರುವರು. ಡಾ. ಲಿಂಗರಾಜ ಅಂಗಡಿ ಅಧ್ಯಕ್ಷತೆ ವಹಿಸುವರು. ಬಿ ಎ ಪಾಟೀಲ್, ಲೋಚನೇಶ ಹೂಗಾರ, ಆರ್ ಟಿ ತವನಪ್ಟನವರ, ಎಸ್ ಕೆ ಆದಪ್ಪನವರ, ಜಯಪ್ರಕಾಶ್ ಟೆಂಗಿನಕಾಯಿ, ಪ್ರೊ. ಮಹೇಶ ದ್ಯಾವಪ್ಪನರ ಉಪಸ್ಥಿತರಿರುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸಂದರ್ಭದಲ್ಲಿ ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿದ ಧಾರವಾಡ ಜಿಲ್ಲೆಯ  ಡಾ. ಶಾಂತಾ ಲಕ್ಷ್ಮೇಶ್ವರ, ಪದ್ಮಾಕ್ಷೀ ಒಡಯರ, ಪೂರ್ಣಿಮಾ ಮುತ್ನಾಳ, ಶಂಭಯ್ಯ ಹಿರೇಮಠ, ಭೀಮರಾಶಿ ಹೂಗಾರ, ಪ್ರಮಿಳಾ ಜಕ್ಕನ್ನವರ, ವೈಷ್ಣವಿ ಹಾನಗಲ್, ಮಂಜುನಾಥ ಯಲಿವಾಳ ಇವರಿಗೆ ಸನ್ಮಾನಿಸಲಾಗುವುದು. ದತ್ತಿ ದಾನಿಗಳು ಮತ್ತು ಪ್ರಾಯೋಜಕರಾದ ಪ್ರೊ. ಜಿ ವ ವಳಸಂಗ, ವೀರಣ್ಣ ಹುಬ್ಳಿಕರ, ಪ್ರೊ. ಜಿ ವಿ ಚಿಕ್ಕಮಠ ಇರುವರು ಎಂದು ಕಸಾಪ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಪ್ರೊ. ಕೆ ಎಸ್ ಕೌಜಲಗಿ, ಸುನಿಲ್ ಪತ್ರಿ, ವಿದ್ಯಾ ವಂಟಮುರಿ, ಚನ್ನಬಸಪ್ಪ ಧಾರವಾಡಶೆಟ್ಟರ, ಜಿ ವಿ ಚಿಕ್ಕಮಠ, ಸಿದ್ದಮ್ಮ ಅಡವೆಣ್ಣವರ, ಅನಸೂಯಾ ಪಾಟೀಲ್, ಸಂಧ್ಯಾ ದೀಕ್ಷಿತ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...