ಹುಬ್ಬಳ್ಳಿ | ರೈಲಿನಿಂದ ಬಿದ್ದ ಬಾಲಕನನ್ನು ರಕ್ಷಿಸಿದ ಆರ್‌ಪಿಎಫ್ ಸಿಬ್ಬಂದಿ

Date:

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಾಲಕ ಕೆಳಗೆ ಬಿದ್ದಿದ್ದು, ಈ ವೇಳೆ  ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಬಾಲಕನ್ನು ರಕ್ಷಣೆ ಮಾಡಿ ಸಮಯಪ್ರಜ್ಞೆ ಮೆರೆದಿದ್ದಾರೆ. ಬಾಲಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

- Advertisement -

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಆರ್‌ಪಿಎಫ್ ಸಿಬ್ಬಂದಿ ಹಲವು ಭಾಗಗಳಿಂದ ಮೆಚ್ಚುಗೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನಿಧಾನವಾಗಿ ಚಲಿಸುತ್ತಿದ್ದ ರೈಲಿನಿಂದ ಬಿದ್ದ ಬಾಲಕ ರೈಲು ಮತ್ತು ಪ್ಲಾಟ್‌ ಫಾರ್ಮ್ ನಡುವೆ ಸಿಲುಕಿಕೊಂಡಿದ್ದು, ಆರ್‌ಪಿಎಫ್ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಆತನನ್ನು ರಕ್ಷಿಸಲು ಮುಂದಾಗಿದ್ದಾರೆ. ನಂತರ ಅವರು ರೈಲಿನಲ್ಲಿದ್ದ ಪ್ರಯಾಣಿಕರಿಗೆ ತಕ್ಷಣ ರೈಲಿನ ಸರಪಳಿಯನ್ನು ಎಳೆಯುವಂತೆ ಹೇಳಿದ್ದಾರೆ. ಕೂಡಲೇ ರೈಲು ನಿಲ್ಲುತ್ತದೆ. ಬಳಿಕ ಬಾಲಕನನ್ನು ರೈಲಿನ ಕೆಳಗೆ ಸುರಕ್ಷಿತವಾಗಿ ಹೊರತೆಗೆದಿದ್ದು, ಆತನ ಪೋಷಕರಿಗೆ ಅವನನ್ನು ಹಸ್ತಾಂತರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಎರಡು ದಶಕಗಳಿಂದ ವಾಸ; ಹಕ್ಕುಪತ್ರಕ್ಕೆ ಹರಸಾಹಸ

“ಅಪ್ರಾಪ್ತ ತನ್ನ ಹೆತ್ತವರೊಂದಿಗೆ ರೈಲಿನ ಬಾಗಿಲ ಬಳಿ ಬಂದಾಗ ರೈಲಿನಿಂದ ಕೆಳಗೆ ಬಿದ್ದಿದ್ದಾನೆ” ಎಂದು ಆರ್‌ಪಿಎಫ್‌ ಸಿಬ್ಬಂದಿ ತಿಳಿಸಿದ್ದಾರೆ.

ಆರ್‌ಪಿಎಫ್ ಸಿಬ್ಬಂದಿ ಸುಲೋಚನಾ ಎಸ್ ಹಿರೇಮಠ್ ಬಾಲಕನನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...