ಹುಲಸೂರ | ಅಣ್ಣಾಭಾವು ಸಾಠೆ ಜಯಂತಿ ಆಚರಣೆ

Date:

ಹುಲಸೂರು ತಾಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ಸಾಹಿತ್ಯ ರತ್ನ ಲೋಕನಾಯಕ ಅಣ್ಣಾಭಾವು ಸಾಠೆ ಅವರ 105ನೇ ಜಯಂತಿ ಆಚರಿಸಲಾಯಿತು.

- Advertisement -

ಮುಖಂಡ ಗಣೇಶ ಸೂರ್ಯವಂಶಿ ಮಾತನಾಡಿ, ʼಅಣ್ಣಾಭಾವು ಸಾಠೆ ಅವರು ಜಾನಪದ ಸಾಹಿತ್ಯ, ಕಾದಂಬರಿ, ಜೀವನ ಚರಿತ್ರೆ ಸೇರಿ ಹಲವು ರೀತಿಯ 40ಕ್ಕೂ ಹೆಚ್ಚು ಪುಸ್ತಕ ರಚನೆ ಮಾಡಿದ್ದಾರೆ. ಅವರ ಚಿಂತನೆಯನ್ನು ನಮ್ಮ ಮುಂದಿನ ಪೀಳಿಗೆಗೆ ತಿಳಿಸುವ ಮೂಲಕ ಉತ್ತಮ ನಾಗರಿಕರಾಗಿ ಬದುಕುವಂತೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆʼ ಎಂದು ತಿಳಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಾಹಾರಾಷ್ಟ್ರದ ಮುಖಂಡ ವಿಷ್ಣು ಖಂಡಾಗಳೆ ಮಾತನಾಡಿ, ʼಸಮಾಜದ ಏಳಿಗಾಗಿ ಶ್ರಮಿಸಿದ ಅಣ್ಣಾಭಾವು ಸಾಠೆ ಯುವಜನಾಂಗಕ್ಕೆ ದಾರಿದೀಪವಾಗಿದ್ದಾರೆ. ಅವರ ವಿಚಾರದಲ್ಲಿನಾವೆಲ್ಲರೂ ಮುನ್ನಡೆಯೋಣʼ ಎಂದರು.

ಇದನ್ನೂ ಓದಿ : ಕಲಬುರಗಿ | ಅನ್ಯಜಾತಿ ಯುವಕನನ್ನು ಪ್ರೀತಿಸಿದಕ್ಕೆ ಮಗಳನ್ನು ಕೊಂದ ತಂದೆ

ಕಾರ್ಯಕ್ರಮದಲ್ಲಿ ಶಿಕ್ಷಕ ಸೂರ್ಯಕಾಂತ ಸಸಾನೆ. ಸಮಿತಿ ಅಧ್ಯಕ್ಷ ಸಂತೋಷ್ ಸೂರ್ಯವಂಶಿ ಹಾಗೂ ಸಮಾಜದ ಮುಖಂಡರಾದ ಭೀಮಶಾ, ಚಂದ್ರಕಾಂತ ಬಾಬುರಾವ್ ದೇವಿದಾಸ ಮಲ್ಲಿಕಾರ್ಜುನ, ಧನರಾಜ್,ವೆಂಕಟ, ಪಪ್ಪು, ಮನೋಜ್ ವಿನೋದ್, ಮಾಹಾದೇವ, ಅನೀಲ, ಲಕ್ಷ್ಮಣ, ಚನ್ನಪ್ಪ, ರೂಪೇಶ್, ಶಾಮ, ದತ್ತು ದಿಗಂಬರ ಲಹು, ನಾಗೇಶ್, ಶ್ರೀಮಂತ, ಸುಮೀತ, ಗೋವಿಂದ‌, ಹಣಮಂತ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...