ಹುಮನಾಬಾದ್‌ | ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಷೇಧಿಸಲು ಆಗ್ರಹ

Date:

ಹುಮನಾಬಾದ್‌ ತಾಲ್ಲೂಕಿನ ಮೋಳಕೇರಾ ಗ್ರಾಮದ ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಕೂಡಲೇ ಮದ್ಯ ಮಾರಾಟ ನಿಷೇಧಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

- Advertisement -

ಈ ಸಂಬಂಧ ಹುಮನಾಬಾದ್‌ ಅಬಕಾರಿ ಉಪ ನಿರೀಕ್ಷಕರ ಹೆಸರಿಗೆ ಬರೆದ ಮನವಿ ಪತ್ರವನ್ನು ಬುಧವಾರ ಇಲಾಖೆ ಅಧಿಕಾರಿ ಉಮೇಶ ನಾಗೂರೆ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ʼಮೋಳಕೇರಾ ಗ್ರಾಮದ ಬಹುತೇಕ ಕಿರಾಣಿ ಅಂಗಡಿ, ಹೋಟೆಲ್‌ಗಳಲ್ಲಿ ರಾಜಾರೋಷವಾಗಿ ಮದ್ಯ (ಸರಾಯಿ) ಮಾರಾಟ ಮಾಡಲಾಗುತ್ತಿದ್ದು, ಇದರಿಂದ ಅಪ್ರಾಪ್ತ ವಯಸ್ಸಿನವರು ಮದ್ಯ ವ್ಯಸನಿಗಳಾಗಿ ಅಮೂಲ್ಯ ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ ಧಾರ್ಮಿಕ ಮಂದಿರಗಳ ಆವರಣದಲ್ಲಿ ಮದ್ಯ ಸೇವಿಸುತ್ತಿದ್ದಾರೆʼ ಎಂದು ದೂರಿದರು.

ಮೋಳಕೇರಾ ಗ್ರಾಮದ ಕಿರಾಣಿ ಅಂಗಡಿ, ಹೋಟೆಲ್‌ಗಳಲ್ಲಿ ಮದ್ಯ ಮಾರಾಟ ಕೂಡಲೇ ನಿಷೇಧಿಸಬೇಕೆಂದು ಗ್ರಾಮಸ್ಥರ ಪರವಾಗಿ ಮನವಿ ಮಾಡುತ್ತೇವೆ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವೃದ್ದಾಪ್ಯ ವೇತನ ಬಾರದೆ ವೃದ್ಧ ದಂಪತಿ ಪರದಾಟ; ಕಣ್ಣು ಹಾಯಿಸುವರೇ ಅಧಿಕಾರಿಗಳು?

ಕಲ್ಯಾಣ ಕರ್ನಾಟಕ ವಿದ್ಯಾರ್ಥಿ ವೇದಿಕೆ ರಾಜ್ಯಾಧ್ಯಕ್ಷ ಮನೋಜ ಸಿತಾಳೆ, ವಿದ್ಯಾರ್ಥಿ ಘಟಕದ ತಾಲ್ಲೂಕಾಧ್ಯಕ್ಷ ಅರವಿಂದ ಜೋಗಿರೆ, ಭೀಮ್‌ ಆರ್ಮಿ ಸಂಘಟನೆಯ ಅನೀಲ್‌ ದೊಡ್ಡಿ, ಸಾಮಾಜಿಕ ಕಾಯಕರ್ತರಾದ ಭೀಮರೆಡ್ಡಿಸಿಂಧನಕೇರಾ, ಯುವರಾಜ ಐಹೊಳ್ಳಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಭಾಲ್ಕಿ | ನಿಟ್ಟೂರ(ಬಿ) ಗ್ರಾಮದಲ್ಲಿ ನೈರ್ಮಲ್ಯ‌, ಶುದ್ಧ ನೀರು ಮರೀಚಿಕೆ!

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ 2ನೇ ವಾರ್ಡ್‌ನಲ್ಲಿ ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ...