ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

Date:

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲಬೇಕೆಂಬ ತಂತ್ರ ಮಾಡುತ್ತಿದ್ದಾರೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಗಂಭೀರವಾಗಿ ಆರೋಪಿಸಿದ್ದಾರೆ.

- Advertisement -

ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,”ಹತ್ತು ದಿನಗಳ ಹಿಂದೆ ನನಗೆ ಜೀವ ಬೆದರಿಕೆ ಪತ್ರ ಬರೆದು ನನ್ನನ್ನು ಎನ್‌ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನನ್ನ ಕುಟುಂಬದ ಸಸದ್ಯರರಿಗೆ ಕೆಟ್ಟ ಪದ ಬಳಸಿ ನಿಂದಿಸಿದ್ದಾರೆ. ಜಾತಿ ಹೆಸರು ಸಹ ಉಲ್ಲೇಖಿಸಿದ್ದಾರೆ. ಕಲಬುರಗಿಯಿಂದ ಬೆಂಗಳೂರಿನ ವಿಕಾಸಸೌಧದ ನನ್ನ ಕಚೇರಿಗೆ ಪತ್ರ ಬಂದಿದೆ. ಈ ಕುರಿತು ಬೆಂಗಳೂರು ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ಮಾಹಿತಿ ನೀಡಿದರು.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...