ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಇಬ್ರಾಹಿಂ, ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್‌ ಮುಂದುವರಿಕೆ: ಕುಮಾರಸ್ವಾಮಿ

Date:

ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಮತ್ತು ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್‌ ಕುಮಾರಸ್ವಾಮಿ ಅವರೇ ಮುಂದುವರಿಯಲಿದ್ದಾರೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಘೋಷಿಸಿದರು.

- Advertisement -

ಶುಕ್ರವಾರ ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, “ಸೋಲಿನ ನೈತಿಕ ಹೊಣೆಹೊತ್ತು ಇಬ್ಬರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಆದರೆ, ಅವರ ರಾಜೀನಾಮೆಯನ್ನು ಪಕ್ಷ ಅಂಗೀಕರಿಸಿಲ್ಲ. ಅವರೇ ತಮ್ಮ ಸ್ಥಾನಗಳಲ್ಲಿ ಮುಂದುವರಿಯಲಿದ್ದಾರೆ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...