ಕಲಬುರಗಿ | ಅಕ್ರಮ ಮದ್ಯ ಸಂಗ್ರಹ : ತಾಯಿ, ಮಗನಿಗೆ ಒಂದು ವರ್ಷ ಜೈಲು ಶಿಕ್ಷೆ

Date:

ಕಳೆದ 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ, ಮಗನಿಗೆ ತಲಾ 1 ವರ್ಷ ಜೈಲು ಶಿಕ್ಷೆ ಹಾಗೂ ತಲಾ ₹10 ಸಾವಿರ ದಂಡ ವಿಧಿಸಿ ಅಫಜಲಪುರದ ಸಿವಿಲ್ ಹಾಗೂ ಜೆಎಂಎಫ್‍ಸಿ ನ್ಯಾಯಾಲಯ ಆದೇಶಿಸಿದೆ.

- Advertisement -

ಅಫಜಲಪುರ ತಾಲ್ಲೂಕಿನ ಸ್ಟೇಷನ್ ಗಾಣಗಾಪುರದ ಸುನೀಲ್ ಗುತ್ತೇದಾರ ಅವರ ತಾಯಿ ವಿಜಯಲಕ್ಷ್ಮೀ ಗುತ್ತೇದಾರ ಶಿಕ್ಷೆಗೆ ಒಳಗಾದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಚುನಾವಣೆ ವೇಳೆ ಸ್ಟೇಷನ್ ಗಾಣಗಾಪುರದಲ್ಲಿ ಅಬಕಾರಿ ನಿರೀಕ್ಷಕರು ದಾಳಿ ನಡೆಸಿದ್ದರು. ಅಕ್ರಮ ಮದ್ಯ ಪತ್ತೆಯಾದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು.ನ್ಯಾಯಾಧೀಶ ಅನೀಲ ಅಮಾಟೆ ಅವರು ಶಿಕ್ಷೆ ಹಾಗೂ ದಂಡವನ್ನು ವಿಧಿಸಿ ಆದೇಶಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಬ್ಬಬ್ಬಾ! ಏನ್ ಚಳಿ ಅಂತೀರಾ…

ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಜಯಶ್ರೀ ಪಿ. ಅವರು ವಾದವನ್ನು ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...